ರಾಜ್ಯಗಂಡ ಎಂಜಿನಿಯರ್, ಮಗಳು ಡಾಕ್ಟರ್; ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬೋಂಡಾ, ದಿನಸಿ ಸುಲಿಗೆ ಮಾಡುತ್ತಿದ್ದ ಮಹಿಳೆ ಬಂಧನ
ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡ ಮಹಿಳೆಯೊಬ್ಬರು ಸ್ಥಳೀಯ ಮಾರಾಟಗಾರರಿಂದ ಬೋಂಡಾ ಮತ್ತು ಬಜ್ಜಿ ಸೇರಿದಂತೆ ದಿನಸಿ ಪದಾರ್ಥಗಳನ್ನು ಸುಲಿಗೆ ಮಾಡಿದ್ದಕ್ಕಾಗಿ ಬ್ಯಾಟರಾಯನಪುರದ ಪೊಲೀಸರು ಬಂಧಿಸಿದ್ದಾರೆ.