ದೇಶಅಸ್ಸಾಂ: ಬಿಟಿಸಿ ಚುನಾವಣೆಯಲ್ಲಿ ಗೆದ್ದ ಏಕೈಕ ಕಾಂಗ್ರೆಸ್ ಅಭ್ಯರ್ಥಿ ಸಹ ಬಿಜೆಪಿ ಸೇರ್ಪಡೆ
ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್(ಬಿಟಿಸಿ) ಚುನಾವಣೆಯಲ್ಲಿ ಗೆಲುವು ಸಾಧಿಸಿದ ಏಕೈಕ ಕಾಂಗ್ರೆಸ್ ಅಭ್ಯರ್ಥಿ ಸಹ ಸೋಮವಾರ ಬಿಜೆಪಿ ಸೇರುವ ಮೂಲಕ ಹೊಸ ಕೌನ್ಸಿಲ್ ನಲ್ಲಿ ಬಿಜೆಪಿ-ಯುಪಿಪಿಎಲ್-ಜಿಎಸ್ ಪಿ ಮೈತ್ರಿಕೂಟದ ಭಾಗವಾಗುವುದಾಗಿ ಸೋಮವಾರ ಘೋಷಿಸಿದ್ದಾರೆ.