ರಾಜ್ಯಬೆಂಗಳೂರು: ಬೋಧನಾ ಸಿಬ್ಬಂದಿ ಕೊರತೆಯಿಂದ ತತ್ತರಿಸುತ್ತಿದೆ ರಾಜ್ಯದ ಅತ್ಯಂತ ಹಳೆಯ ಎಂಜಿನಿಯರಿಂಗ್ ಕಾಲೇಜು!
ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಸ್ಥಾಪಿಸಿದ್ದ, ದೇಶದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಸುಮಾರು 105 ವರ್ಷಗಳಷ್ಟು ಹಳೆಯದಾದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (ಯುವಿಸಿಇ) -ಖಾಯಂ ಬೋಧನಾ ಸಿಬ್ಬಂದಿ ಕೊರತೆ ಎದುರಿಸುತ್ತಿದೆ.