ದೇಶಈ ವಯಸ್ಸಿನಲ್ಲಿ ನೆಮ್ಮದಿ, ಸ್ವಾತಂತ್ರ್ಯವನ್ನು ಬಯಸಿದ್ದೇನೆ: ಅಮಿತಾಭ್ ಬಚ್ಚನ್
ಪ್ಯಾರಡೈಸ್ ಪೇಪರ್ಸ್ ದಾಖಲೆಗಳಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಹೆಸರು ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬ್ಲಾಗ್ ಬರೆದಿರುವ ಅಮಿತಾಭ್ ಬಚ್ಚನ್ ಅವರು ಈ ವಯಸ್ಸಿನಲ್ಲಿ ನೆಮ್ಮದಿ ಹಾಗೂ ಸ್ವತಂತ್ರದಿಂದ ಇರಲು ಬಯಸುತ್ತೇನೆಂದು ಹೇಳಿಕೊಂಡಿದ್ದಾರೆ...