ಬೋಫೋರ್ಸ್ ಹಗರಣ

ಬೋಫೋರ್ಸ್ ಹಗರಣ: ಮರು ತನಿಖೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿ 'ಸುಪ್ರೀಂ' ವಜಾ
ಬಹುಕೋಟಿ ಬೋಫೋರ್ಸ್ ಫಿರಂಗಿ ಹಗರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಸಿಬಿಐ ಅರ್ಜಿಯನ್ನು ತಳ್ಳಿ ಹಾಕಿದೆ.

ರಫೆಲ್ ಒಪ್ಪಂದಕ್ಕೆ ಹೋಲಿಸಿದರೆ ಬೋಫೋರ್ಸ್ ಸಣ್ಣ ಹಗರಣ: ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ
ಕೇಂದ್ರ ಸರ್ಕಾರ ಫ್ರಾನ್ಸ್ ಸರ್ಕಾರದೊಂದಿಗೆ ಮಾಡಿಕೊಂಡಿರುವ ರಫೆಲ್ ಯುದ್ಧ ವಿಮಾನ ಒಪ್ಪಂದ ...

ಬೋಫೋರ್ಸ್ ಹಗರಣದ ಮರುತನಿಖೆಗೆ ಕೇಂದ್ರಕ್ಕೆ ಸಿಬಿಐ ಮನವಿ!
ಅಚ್ಚರಿ ಬೆಳವಣಿಗೆಯಲ್ಲಿ ದಶಕಗಳ ಹಿಂದಿನ ಬಹುಕೋಟಿ ಬೋಫೋರ್ಸ್ ಹಗರಣವನ್ನು ಮರು ತನಿಖೆ ಮಾಡಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸಿಬಿಐ ಮನವಿ ಮಾಡಿದೆ.

ಕಾಂಗ್ರೆಸ್ ನ ಉತ್ಸಾಹ ಕುಗ್ಗಿಸಲು ಸರ್ಕಾರ ಯತ್ನಿಸುತ್ತಿದೆ: ಬೊಫೋರ್ಸ್ ತನಿಖೆ ಕುರಿತು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ
ತಮ್ಮ ಪಕ್ಷಕ್ಕೆ ಅವಮಾನವುಂಟು ಮಾಡಲು ಮತ್ತು ಉತ್ಸಾಹ ಕುಗ್ಗಿಸಲು ಕೇಂದ್ರ ಸರ್ಕಾರ ಬೋಫೋರ್ಸ್ ವಿಷಯ ಮತ್ತೆ .....

ಸ್ವೀಡನ್ ಪತ್ರಿಕೆ ವಿರುದ್ಧ ಕೇಂದ್ರ ಆಕ್ರೋಶ
ಬೋಫೋರ್ಸ್ ಫಿರಂಗಿ ಖರೀದಿ ಅವ್ಯವಹಾರ ಭಾರತದ ಕೋರ್ಟ್‍ಗಳಲ್ಲಿ ಸಾಬೀತಾಗಿಲ್ಲ. ಮಾಧ್ಯಮಗಳೇ ಅದನ್ನು ವಿವಾದವಾಗಿಸಿದವು...

"ಬೋಫೋರ್ಸ್ ಹಗರಣ ಮಾಧ್ಯಮ ಸೃಷ್ಟಿ": ಪ್ರಣಬ್ ಮುಖರ್ಜಿ
ಬಹುಕೋಟಿ ಬೋಫೋರ್ಸ್ ಫಿರಂಗಿ ಖರೀದಿ ಹಗರಣ ಕೇವಲ ಮಾಧ್ಯಮ ಸೃಷ್ಟಿಯಷ್ಟೇ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

