ದೇಶಎಲ್ಲಾ ಬೋಯಿಂಗ್ 787 ವಿಮಾನಗಳ ವಿದ್ಯುತ್ ವ್ಯವಸ್ಥೆ ಪರಿಶೀಲಿಸಿ: DGCA'ಗೆ ಪೈಲಟ್ಗಳ ಮನವಿ
ಅಕ್ಟೋಬರ್ 4 ರಂದು ಅಮೃತಸರದಿಂದ ಬರ್ಮಿಂಗ್ಹ್ಯಾಮ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಡ್ರೀಮ್ಲೈನರ್ ವಿಮಾನದ ಲ್ಯಾಂಡಿಂಗ್ಗೆ ಕೆಲವೇ ಸೆಕೆಂಡುಗಳ ಮೊದಲು ಸುಮಾರು 500 ಅಡಿ ಎತ್ತರದಲ್ಲಿ ಇದ್ದಾಗ ಏಕಾಏಕಿ ವಿಮಾನದ ರಾಮ್ ಏರ್ ಟರ್ಬೈನ್ (RAT) ನಿಯೋಜನೆಗೊಂಡಿತ್ತು.