ರಾಜ್ಯಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ಸಂಚಾರ ಮಾರ್ಗ ಬದಲಾವಣೆ, ದೇವನಹಳ್ಳಿಯಲ್ಲಿ ಬೋಯಿಂಗ್ನ ಅತಿದೊಡ್ಡ ಸೌಲಭ್ಯ ಉದ್ಘಾಟನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ಜನವರಿ 19ರಂದು ಬೆಂಗಳೂರು ಹೊರವಲಯ ದೇವನಹಳ್ಳಿಗೆ ಭೇಟಿ ನೀಡುತ್ತಿದ್ದು, ಅವರ ಆಗಮನ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.