ವಿದೇಶ''ವಿಶ್ವಾಸವಿದೆ''; ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ Sunita Williams ಮೊದಲ ಮಾತು!
ಬೋಯಿಂಗ್ನ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬಾಹ್ಯಾಕಾಶ ನಿಲ್ದಾಣದಲ್ಲಿ ಅಕ್ಷರಶಃ ಬಂಧಿಯಾಗಿರುವ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.