ಬೋರಿಸ್ ಜಾನ್ಸನ್

ಸಂಸತ್ ಸದಸ್ಯತ್ವಕ್ಕೆ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಹಠಾತ್ ರಾಜಿನಾಮೆ!
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ನನ್ನ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬ್ರಿಟೀಷ್ ಸಂಸತ್‌ಗೆ ಬರೆದಿರುವ ಪತ್ರದಲ್ಲಿ ಜಾನ್ಸನ್ ತಿಳಿಸಿದ್ದಾರೆ. ತೆರವಾದ ಸಂಸತ್ ಸ್ಥಾನಕ್ಕೆ ಮರು ಚುನಾವಣೆ ನಡೆಯುವ ಸಾಧ್ಯತೆಯಿದೆ.

58ನೇ ವಯಸ್ಸಿನಲ್ಲಿ 8ನೇ ಮಗುವಿಗೆ ತಂದೆಯಾಗಲಿರುವ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ 58ನೇ ವಯಸ್ಸಿನಲ್ಲಿ 8ನೇ ಬಾರಿಗೆ ತಂದೆಯಾಗುತ್ತಿದ್ದು, ಬೋರಿಸ್ ಜಾನ್ಸನ್-3ನೇ ಪತ್ನಿ ಕ್ಯಾರಿ ಜಾನ್ಸನ್ ದಂಪತಿ ತಮ್ಮ ಮೂರನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ಪ್ರಧಾನಿ ಹುದ್ದೆಗೆ ಯಾರನ್ನು ಬೇಕಾದರೂ ಬೆಂಬಲಿಸಿ, ಆದರೆ ರಿಷಿ ಸುನಕ್ ಬೇಡ: ಬೆಂಬಲಿಗರಿಗೆ ಬೋರಿಸ್ ಜಾನ್ಸನ್
ಬ್ರಿಟನ್ ಪ್ರಧಾನಿ ಹುದ್ದೆಗೆ ಪೈಪೋಟಿ ಇನ್ನೂ ತೀವ್ರಗೊಳ್ಳುತ್ತಿದ್ದು, ಯಾರನ್ನು ಬೇಕಾದರೂ ಬೆಂಬಲಿಸಿ ಆದರೆ ರಿಷಿ ಸುನಕ್ ನ್ನು ಬೇಡ ಎಂದು ಬ್ರಿಟನ್ ನ ಹಂಗಾಮಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಬ್ರಿಟನ್ ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್: ರಿಷಿ ಸುನಕ್ ಹಾದಿ ಸುಗಮ, ವ್ಯಾಪಕ ಬೆಂಬಲ
ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಭಾನುವಾರ ಹೇಳಿದ್ದಾರೆ.

ಬೋರಿಸ್ ಜಾನ್ಸನ್ ಮತ್ತೊಮ್ಮೆ ಪ್ರಧಾನಿಯಾಗಲು ಮಾಜಿ ಸಚಿವೆ ಪ್ರೀತಿ ಪಟೇಲ್ ಬೆಂಬಲ!
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೊಮ್ಮೆ ಪ್ರಧಾನಿಯಾಗುವುದಕ್ಕೆ ಮಾಜಿ ಗೃಹ ಸಚಿವೆ ( ಗೃಹ ಕಾರ್ಯದರ್ಶಿ) ಪ್ರೀತಿ ಪಟೇಲ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ಪ್ರಧಾನಿ ಹುದ್ದೆ: ಬೋರಿಸ್ ಜಾನ್ಸನ್ ಕಮ್ ಬ್ಯಾಕ್! ಯಾರಿದ್ದಾರೆ ರೇಸ್ ನಲ್ಲಿ?
ಬ್ರಿಟನ್ ಪ್ರಧಾನಿ ಹುದ್ದೆಗೆ ಲಿಜ್ ಟ್ರಸ್ ರಾಜಿನಾಮೆ ನೀಡಿದ ಬೆನ್ನಲ್ಲೇ ಮತ್ತೆ ಪ್ರಧಾನಿ ಅಭ್ಯರ್ಥಿಗಳ ಕುರಿತ ಚರ್ಚೆ ವಿಶ್ವಾದ್ಯಂತ ಸುದ್ದಿಗೆ ಗ್ರಾಸವಾಗಿದ್ದು, ಪ್ರಧಾನಿ ಹುದ್ದೆ ಆಕಾಂಕ್ಷಿಗಳ ಪಟ್ಟಿಗೆ ಇದೀಗ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಹೆಸರೂ ಕೂಡ ಕೇಳಿಬರುತ್ತಿದೆ.

ಬೋರಿಸ್ ಜಾನ್ಸನ್ ರಾಜಿನಾಮೆ: ಇಂಗ್ಲೆಂಡ್ ಪ್ರಧಾನಿ ಹುದ್ದೆಗೆ ಭಾರತ ಮೂಲದ ರಿಷಿ ಸುನಕ್ ಪ್ರಬಲ ಪ್ರತಿಸ್ಪರ್ಧಿ!
ಅತೀವ ರಾಜಕೀಯ ಬಿಕ್ಕಟ್ಟು ಹಾಗೂ ಸಚಿವರ ಸರಣಿ ರಾಜಿನಾಮೆ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ರಾಜಿನಾಮೆ ನೀಡಲು ಮುಂದಾಗಿದ್ದು, ಮುಂದಿನ ಪ್ರಧಾನಿ ಹುದ್ದೆ ರೇಸ್ ನಲ್ಲಿ ಭಾರತ ಮೂಲದ ರಿಷಿ ಸುನಕ್ ಸೇರಿದಂತೆ ಹಲವರ ಹೆಸರು ಮುಂಚೂಣಿಯಲ್ಲಿದ್ದಾರೆ.

ಪುಟಿನ್ ಮಹಿಳೆಯಾಗಿದ್ದರೆ ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಹಿಳೆಯಾಗಿದಿದ್ದರೆ ಉಕ್ರೇನ್‌ನಲ್ಲಿ ಯುದ್ಧವನ್ನು ಪ್ರಾರಂಭಿಸುತ್ತಿರಲಿಲ್ಲ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.

ಅಗತ್ಯಬಿದ್ದರೆ ತಾಲಿಬಾನಿಗಳ ಜೊತೆ ಕೆಲಸ ಮಾಡುವೆ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಅಫ್ಘಾನಿಸ್ತಾನದಲ್ಲಿ ಉದ್ಭವವಾಗಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ಅಗತ್ಯಬಿದ್ದರೆ ತಾಲಿಬಾನ್ ಗಳ ಜೊತೆ ಕೆಲಸ ಮಾಡುವುದಾಗಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಘೋಷಿಸಿದ್ದಾರೆ.

