ಬೋರ್ ವೆಲ್

Watch | ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ: ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲು ಸೂಚನೆ- ಪ್ರಿಯಾಂಕ್ ಖರ್ಗೆ; ಹಾರ್ಮುಜ್ ಜಲಸಂಧಿ ಬಂದ್: ಬ್ಯಾಡಗಿ ಮೆಣಸಿನಕಾಯಿ ವರ್ತಕರಿಗೆ ಸಂಕಷ್ಟ

BBMP: ದೊಡ್ಡಗುಬ್ಬಿ ಕೆರೆ ಪುನಶ್ಚೇತನ ಯೋಜನೆ; ಸುತ್ತಮುತ್ತಲ ಕೊಳವೆಬಾವಿಗಳಿಗೆ ನೀರು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ ಪ್ರಕಾರ, ಪುನಶ್ಚೇತನ ಯೋಜನೆಗೆ ಸುಮಾರು 9.5 ಕೋಟಿ ರೂಪಾಯಿ ಬೇಕಾಗಬಹುದು.

ಬೋರ್ ವೆಲ್ ಕೊರೆಸಲು ನಕಲಿ ದಾಖಲೆ ನೀಡಿ BWSSB ಅನುಮೋದನೆ ಪಡೆದ ಬಿಲ್ಡರ್!
ಆಂಧ್ರಪ್ರದೇಶ ಮೂಲದ ಬಿಲ್ಡರ್ ಒಬ್ಬರು ಕೆಆರ್ ಪುರಂನಲ್ಲಿ ಬೋರ್ ವೆಲ್ ಕೊರೆಯಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ (KGWA) ಗೆ ನಕಲಿ ದಾಖಲೆಗಳನ್ನು ನೀಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ.

ಬತ್ತಿದ ಕೆರೆಗೆ ಬೋರ್ವೆಲ್ನಿಂದ ನೀರು ಹರಿಸಿ ಮೂಕ ಪ್ರಾಣಿಗಳ ದಾಹ ನೀಗಿಸುತ್ತಿರುವ ರೈತ!

ಬೆಂಗಳೂರು: ಬತ್ತಿಹೋದ ಬೋರ್ ವೆಲ್, ATM ಗಳಲ್ಲೂ ನೀರಿಲ್ಲ; ಮಳೆ ಬಿದ್ದರೂ ತೀರದ ಸಮಸ್ಯೆ!
ಬೆಂಗಳೂರಿನಲ್ಲಿ ನೀರಿನ ಅಭಾವ ಮುಂದುವರಿದಿದ್ದು, ನಗರದ ಹಲವೆಡೆ ನೀರಿಲ್ಲದೆ ಜನರು ತೀವ್ರ ಸಂಕಷ್ಟ ಪಡುವಂತಾಗಿದೆ. ಬೆಂಗಳೂರು ದಕ್ಷಿಣದ ಇಲ್ಯಾಸ್ ನಗರ ಮತ್ತು ಸಮೀಪದ ಪ್ರದೇಶಗಳ ನಿವಾಸಿಗಳು ಮತ್ತೊಂದು ಸವಾಲನ್ನು ಎದುರಿಸುತ್ತಿದ್ದಾರೆ.

ಪಿಜಿ ಕಟ್ಟಡ ನಿರ್ಮಾಣಕ್ಕಾಗಿ ಬೋರ್ ವೆಲ್ ಕೊರೆಸಲು ಬಂದ ಬಿಲ್ಡರ್: ಸ್ಥಳೀಯ ನಿವಾಸಿಗಳ ಪ್ರತಿಭಟನೆಯಿಂದ ಕಾರ್ಯ ಸ್ಥಗಿತ!
ಸಾರ್ವಜನಿಕ ಕೊಳವೆ ಬಾವಿ ಪಕ್ಕದಲ್ಲಿ ಮತ್ತೊಂದು ಬೋರ್‌ವೆಲ್ ಕೊರೆಸಲು ಮುಂದಾದ ಬಿಲ್ಡರ್ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿ ಬೋರ್ ವೆಲ್ ಕೊರೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ.

ನಗರದಲ್ಲಿ ಅಂತರ್ಜಲ ಮಟ್ಟ ಕುಸಿತಕ್ಕೆ ಅಕ್ರಮ ಬಡಾವಣೆ, ಬೋರ್‌ವೆಲ್‌ಗಳೂ ಕಾರಣ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಅಂತರ್ಜಲ ಮಟ್ಟ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಹಲವು ಬೋರ್ ವೆಲ್ ಗಳು ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿತಕ್ಕೆ ನಗರದಲ್ಲಿ ತಲೆಎತ್ತಿರುವ ಹಲವು ಅಕ್ರಮ ಬಡಾವಣೆಗಳು ಹಾಗೂ ಬೋರೆ ವೆಲ್ ಗಳೂ ಕಾರಣವಾಗಿವೆ.

ಬೆಂಗಳೂರು: ಕೆರೆಗಳ ಪಕ್ಕ ಬೋರ್ ವೆಲ್ ಕೊರೆತ; ಕೆರೆ ರಕ್ಷಣೆ ಕಾರ್ಯಕರ್ತರ ಆತಂಕ
ಕೆರೆಗಳ ಪಕ್ಕದಲ್ಲಿ ಬೋರ್‌ವೆಲ್ ಕೊರೆಯುವ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಕೆರೆ ಬಫರ್ ಝೋನ್‌ಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಬೋರ್‌ವೆಲ್‌ಗಳನ್ನು ಕೊರೆಯುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ,

ಬೆಂಗಳೂರಿನ ಜಲಸಮಸ್ಯೆ ಬಗೆಹರಿಸಲು ಕ್ರಮ: ಬೋರ್ ವೆಲ್ ತೆಗೆಸಲು ನಿರ್ಧಾರ
131 ಕೋಟಿ ರೂ ಮೀಸಲು, ನೀರಿನ ಟ್ಯಾಂಕರ್ಗಳಿಗೆ ದರ ನಿಗದಿ

