ಬೋರ್ವೆಲ್

ಬೋರ್ವೆಲ್, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯಲ್ಲಿ ಹಗರಣ: ತನಿಖೆಗೆ ಇಡಿ ಮುಂದು, ಬಿಬಿಎಂಪಿಗೆ ನೋಟಿಸ್ ಜಾರಿ!
ನಗರದಲ್ಲಿ ಬೋರ್ವೆಲ್ ಕೊರೆಯುವುದು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವ ನೆಪದಲ್ಲಿ ಕೋಟ್ಯಾಂತರ ರುಪಾಯಿಗಳ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಬಿಎಂಪಿ ವಿರುದ್ಧ ತನಿಖೆ ಕೈಗೊಳ್ಳಲು ಮುಂದಾಗಿದ್ದಾರೆ.

೧೯ ಗಂಟೆಗಳ ಕಾರ್ಯಾಚರಣೆಯ ನಂತರ ಬೋರ್ವೆಲ್ ನಿಂದ ೨ ವರ್ಷದ ಕೂಸಿನ ರಕ್ಷಣೆ
ಉತ್ತರಪ್ರದೇಶದ ಶಿಕೋಹಾಬಾದ್ ಬೋರ್ವೆಲ್ ಒಂದಕ್ಕೆ ಬಿದ್ದಿದ್ದ ಎರಡು ವರ್ಷದ ಕೂಸನ್ನು ೧೯ ಗಂಟೆಗಳ ಕಾರ್ಯಾಚರಣೆಯ ನಂತರ ಶನಿವಾರ ರಕ್ಷಿಸಲಾಗಿದೆ.

