ದೇಶಮಧ್ಯ ಪ್ರದೇಶ: 140 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು
ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 140 ಅಡಿ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕನನ್ನು ರಕ್ಷಿಸಲು 16 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ಪ್ರಯತ್ನದ ಹೊರತಾಗಿಯೂ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.