ರಾಜ್ಯಬೋರ್ವೆಲ್ ಮೋಟಾರ್ ಆನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟ; ಮತ್ತೊಂದು ಜೀವಂತ ಬಾಂಬ್ ಪತ್ತೆ; ಬೆಚ್ಚಿಬಿದ್ದ ತುಮಕೂರು!
ಶುಕ್ರವಾರ ಬೆಳಗ್ಗೆ ರೈತ ಗಿರಿಯಪ್ಪ ತಮ್ಮ ಜಮೀನಿನಲ್ಲಿ ಬೋರ್ವೆಲ್ ಮೋಟಾರ್ ಆನ್ ಮಾಡಿದ ತಕ್ಷಣ ಈ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಗಿರಿಯಪ್ಪ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ.