ಬೋವಿ ಅಭಿವೃದ್ಧಿ ನಿಗಮ

ಭ್ರಷ್ಟಾಚಾರ ಆರೋಪ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ; ಎಸ್.ರವಿಕುಮಾರ್
ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ನನ್ನ ವಿರುದ್ಧಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿದ್ದೇನೆ ಎಂದರು.

ಬಿಜೆಪಿ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ಅವ್ಯವಹಾರ: ಗೂಳಿಹಟ್ಟಿ ಶೇಖರ್
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ 100 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

