ರಾಜ್ಯನಾಡಗೀತೆಗೆ ಬೌದ್ಧ ಪದ ಸೇರ್ಪಡೆಗೆ ಶಿಫಾರಸು: 'ಪಾರಸಿಕ ಜೈನರುದ್ಯಾನ' ಬದಲಿಗೆ 'ಬೌದ್ಧರುದ್ಯಾನ'?
ನಾಡಗೀತೆಯಲ್ಲಿ ಇರುವ ‘ಪಾರಸಿಕ ಜೈನರುದ್ಯಾನ’ ಎಂಬ ಸಾಲನ್ನು ಪರಿಷ್ಕರಿಸಿ ‘ಬೌದ್ಧ’ ಪದವನ್ನೂ ಒಳಗೊಂಡಂತೆ ‘ಪಾರಸಿಕ ಜೈನ ಬೌದ್ಧರುದ್ಯಾನ’ ಎಂದು ಮಾರ್ಪಾಡು ಮಾಡಲು ಸಮಿತಿಯು ರಾಜ್ಯ ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ