ಬೌರಿಂಗ್ ಆಸ್ಪತ್ರೆ

ನೇಪಾಳ ಪ್ರವಾಹ ದುರಂತ: ಸಂತ್ರಸ್ತರ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಸರ್ಕಾರ ಮುಂದು; ಬೌರಿಂಗ್ ಆಸ್ಪತ್ರೆಯಲ್ಲಿ ವ್ಯವಸ್ಥೆ..!
ನೇಪಾಳದಲ್ಲಿ ಪತ್ತೆಯಾಗಿರುವ ಮೃತದೇಹಗಳನ್ನು ಗುರುತಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸುವಂತೆ ನೇಪಾಳ ಸರ್ಕಾರ ಹಾಗೂ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೌರಿಂಗ್ ಆಸ್ಪತ್ರೆ ಕಾಪೌಂಡ್ ಗೋಡೆ ಕುಸಿತ ಪ್ರಕರಣ: ಎಂಜಿನಿಯರ್ ಅಮಾನತು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
ಈ ಪ್ರಕರಣದ ಕುರಿತು ಈಗಾಗಲೇ ಎರಡು ಸಮಿತಿಗಳನ್ನು ರಚಿಸಲಾಗಿದೆ. ಆ ಸಮಿತಿಗಳು ತಮ್ಮ ವರದಿಯಲ್ಲಿ ಅರ್ಜಿದಾರರ ಕರ್ತವ್ಯಲೋಪವಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ.

ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 3 ಮಕ್ಕಳು ಸೇರಿ 7 ಮಂದಿ ಸಾವು!
ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಇನ್ನು ಶಿವಾಜಿನಗರದಲ್ಲಿ ಸುರಿದ ಭಾರೀ ಮಹಿಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.

ಬೌರಿಂಗ್ ಆಸ್ಪತ್ರೆಯ ಸೀನಿಯರ್ ಸರ್ಜನ್ ಪುತ್ರನ ಅಪಹರಣ: ಹಲ್ಲೆ, ಇಬ್ಬರ ಬಂಧನ
ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಫ್ಲಾರೆನ್ಸ್ ಶಾಲಾ ಮೈದಾನದ ಬಳಿ ರಾತ್ರಿ 8.30 ರಿಂದ 10 ಗಂಟೆಯ ನಡುವೆ ಈ ಘಟನೆ ನಡೆದಿದೆ.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನೋಟಿಸ್
ಬೌರಿಂಗ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾನುವಾರ ಮಹಿಳೆ ಮತ್ತು ಆಕೆಯ ನವಜಾತ ಶಿಶುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂಬ ಮಾಧ್ಯಮ ವರದಿ ನಂತರ ಲೋಕಾಯುಕ್ತ ನೋಟಿಸ್ ನೀಡಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್!
ರಾಜ್ಯದಲ್ಲಿ ಐವರು ಪ್ರಯಾಣಿಕರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ದೃಢಪಟ್ಟ ಒಂದು ದಿನದ ಅಂತರದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಳು ಮಂದಿ ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಬೌರಿಂಗ್ ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬ್ಲ್ಯಾಕ್ ಫಂಗಸ್ ಗೆ ಬೌರಿಂಗ್ ಆಸ್ಪತ್ರೆಯಲ್ಲಿ ನಾಳೆ ಪ್ರಾಯೋಗಿಕ ವಿಶೇಷ ಚಿಕಿತ್ಸೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂದ್ರ) ಕಾಣಿಸಿಕೊಳ್ಳುತ್ತಿದೆ, ಇಂಥವರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಾಳೆ ಅಂದರೆ ಮೇ 17ರಂದು ವಿಶೇಷ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

