ರಾಜ್ಯಬೆಂಗಳೂರು: ಬೌರಿಂಗ್ ಕ್ಲಬ್ ಸದಸ್ಯರ ಲಾಕರ್ ನಲ್ಲಿದ್ದ 550 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ವಶ!
ನಗರದ ಪ್ರತಿಷ್ಠಿತ ಬೌರಿಂಗ್ ಇನ್ಸ್ ಟಿಟ್ಯೂಟ್ ನ ಲಾಕರ್ ಗಳಲ್ಲಿ ಸದಸ್ಯರೊಬ್ಬರು ರಹಸ್ಯವಾಗಿ ಇಟ್ಟಿದ್ದ ಸುಮಾರು 550 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಆಸ್ತಿಪಾಸ್ತಿ ದಾಖಲೆ ಪತ್ರಗಳನ್ನು ಆದಾಯ ತೆರಿಗೆ ಇಲಾಖೆ ಹಾಗೂ ಜಾರಿನಿರ್ದೇಶನಾಲಯ ಅಧಿಕಾರಿಗಳು ಇಂದು ವಶಪಡಿಸಿದ್ದಾರೆ.