ದೇಶಭ್ರಷ್ಟಾಚಾರ ತಗ್ಗಿಸಲು ದೆಹಲಿಯ ಎಲ್ಲಾ ಸಬ್ ರಿಜಿಸ್ಟ್ರಾರ್ ಹುದ್ದೆಗೆ ಮಹಿಳೆಯರ ನೇಮಕ
ಭ್ರಷ್ಟಾಚಾರ, ವಿಳಂಬ ಮತ್ತು ಕಚೇರಿಗಳಲ್ಲಿ ಸಾಮಾನ್ಯ ಜನರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ದೆಹಲಿಯ ಎಲ್ಲಾ ಸಬ್ ರಿಜಿಸ್ಟ್ರಾರ್ ಹುದ್ದೆಗಳಿಗೆ ಮಹಿಳೆಯರನ್ನು ಮಾತ್ರ ನೇಮಕ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಸೂಚಿಸಿದ್ದಾರೆ.