ರಾಜ್ಯಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್
ಎರಡು ರಸ್ತೆಗಳ ಮೇಲಿನ ಕಣ್ಣಾವಲಿಗೆ ಪ್ರತ್ಯೇಕ ಸಿಸಿಟಿವಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಗಳಲ್ಲಿ ಸುಮಾರು 3,400 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.