ವಿದೇಶ'ನಾವಿಲ್ಲದಿದ್ದರೆ ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು': ಹಾಸ್ಯ ಮೂಲಕವೇ ಟ್ರಂಪ್ಗೆ ಕಿಂಗ್ ಚಾರ್ಲ್ಸ್ III ಫುಲ್ ರೋಸ್ಟ್..!
ಭಾಷಣದ ವೇಳೆ, ಕಿಂಗ್ ಚಾರ್ಲ್ಸ್ ಅವರು ಟ್ರಂಪ್ಗೆ ಹಾಸ್ಯ ರೀತಿಯಲ್ಲೇ, ನೀವು ಹೇಳಿದಂತೆ ಅಮೆರಿಕಾ ಇಲ್ಲದಿದ್ದರೆ ಯುರೋಪ್ ಜರ್ಮನ್ ಮಾತನಾಡುತ್ತಿತ್ತು, ಆದರೆ, "ಬ್ರಿಟನ್ ಸಹಾಯ ಮಾಡದಿದ್ದರೆ ಇಂದು ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು" ಎಂದು ಕಾಲೆಳೆದರು.