ಬ್ಯಾಂಕಾಕ್

ಬ್ಯಾಂಕಾಕ್‌ನಿಂದ ಬಂದವರ ಬ್ಯಾಗ್‌ನಲ್ಲಿ 6.33 ಕೋಟಿ ರೂ ಮೌಲ್ಯದ ಗಾಂಜಾ ಪತ್ತೆ; ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಬ್ಬರ ಬಂಧನ!
ಮೊದಲ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದಾಗ 3.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 1.09 ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕನ ಬ್ಯಾಗ್‌ನಲ್ಲಿ 14.97 ಕೆ.ಜಿ...

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷ ಕಾರಣ?
ಅಗ್ನಿ ಅವಘಡದಲ್ಲಿ ಮೃತಪಟ್ಟ ಹಲವರ ಮೃತದೇಹಗಳು ಪಬ್‌ನ ಹಿಂಭಾಗದಲ್ಲಿದ್ದ ಶೌಚಾಲಯಗಳ ಬಳಿ ಪತ್ತೆಯಾಗಿವೆ. ಬೆಂಕಿಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಬ್ಯಾಂಕಾಕ್ ನಿಂದ ಆಗಮಿಸಿದ ಪ್ರಯಾಣಿಕನಿಂದ 6 ಕೋಟಿ ರೂ ಗೂ ಅಧಿಕ ಮೌಲ್ಯದ ಗಾಂಜಾ ವಶಕ್ಕೆ
ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಾರ್ಚ್ 29 ಮತ್ತು 30ರಂದು ನಡೆದ ಈ ಕಾರ್ಯಾಚರಣೆಯಲ್ಲಿ, ಥಾಯ್ಲ್ಯಾಂಡ್‌ನಿಂದ ಬಂದ ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್ ನಲ್ಲಿ ಅಕ್ರಮ ವಸ್ತುಗಳನ್ನು ಅಡಗಿಸಲಾಗಿತ್ತು.

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!
ಬುಧವಾರ ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್‌ನ ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಕ್ಯಾಂಪಸ್‌ಗೆ ನುಗ್ಗಿ ಮೆಷಿನ್ ಗನ್‌ನಿಂದ ಮನಸೋ ಇಚ್ಛೆ ದಾಳಿ ಮಾಡಿದ್ದಾನೆ.

Thailand safari park: ಜೀಪ್ ನಿಂದ ಇಳಿದ ಸಿಬ್ಬಂದಿಯನ್ನೇ ಎಳೆದು ತಿಂದ ಸಿಂಹಗಳು! Video
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ (Safari World zoo) ಮೃಗಾಲಯದಲ್ಲಿ ಈ ಭೀಕರ ಘಟನೆ ನಡೆದಿದ್ದು, ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಪಾಲಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿವೆ.

ಸರಿಸೃಪಗಳ ಕಳ್ಳಸಾಗಣೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು
ಅಕ್ರಮವಾಗಿ ದೇಶಕ್ಕೆ ಕಳ್ಳಸಾಗಣೆ ಮಾಡಲಾಗಿದ್ದ ಸರೀಸೃಪಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಪ್ರಯಾಣಿಕನ ವಿರುದ್ಧ ತನಿಖೆ ನಡೆಯುತ್ತಿದೆ.

Thailand vs Cambodia war: ಬೌದ್ಧ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ Hindu Temple ಕಾರಣ?
ಶಿವನಿಗೆ ಅರ್ಪಿತವಾದ 900 ವರ್ಷ ಹಳೆಯ ಪ್ರೀಯಾ ವಿಹಾರ್ ದೇವಾಲಯವು ಕಾಂಬೋಡಿಯಾದ ಡಾಂಗ್ರೆಕ್ ಪರ್ವತಗಳಲ್ಲಿ 525 ಮೀಟರ್ ಬಂಡೆಯ ಮೇಲೆ ನೆಲೆಗೊಂಡಿದೆ.

Air India ನಿನ್ನೆ ದುರಂತ, ಇಂದು ಬಾಂಬ್ ಭೀತಿ: ಥಾಯ್ಲೆಂಡ್ ನಲ್ಲಿ ತುರ್ತು ಲ್ಯಾಂಡಿಂಗ್!
ಬಾಂಬ್ ಬೆದರಿಕೆ ಭೀತಿ ಹಿನ್ನಲೆಯಲ್ಲಿ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ.

Tiger Attack: ಥಾಯ್ಲೆಂಡ್ ಹುಲಿ ಜೊತೆ Photoshoot ಗೆ ಹೋದವನ ಮೇಲೆ ವ್ಯಾಘ್ರ ದಾಳಿ, ಮುಂದೇನಾಯ್ತು? Video
ಥಾಯ್ಲೆಂಡ್ ನ ಫುಕೆಟ್ ವಿದೇಶಿ ಪ್ರವಾಸಿಗರಿಗೆ ಫೇಮಸ್ ಸ್ಪಾಟ್, ಥೈಲ್ಯಾಂಡ್‌ನ ದ್ವೀಪವಾದ ಇಲ್ಲಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ಹಲವು ಆಕರ್ಷಣೆಗಳಿದ್ದು ಈ ಪೈಕಿ ಟೈಗರ್ ಕಿಂಗ್‌ಡಮ್ ಕೂಡ ಒಂದು.

