ಬ್ಯಾಂಕಿಂಗ್

ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಂಕಿಂಗ್, ಉಳಿತಾಯ, ಹೂಡಿಕೆ, ಷೇರು ಮಾರುಕಟ್ಟೆ ಬಗ್ಗೆ ಪಾಠ: 956 ಪಬ್ಲಿಕ್ ಶಾಲೆಗಳಲ್ಲಿ ಜಾರಿ
ಮೊದಲ ಹಂತದಲ್ಲಿ ರಾಜ್ಯದಾದ್ಯಂತ ಇರುವ 956 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಈ ಉಪಕ್ರಮವನ್ನು ಜಾರಿಗೊಳಿಸಲಾಗುವುದು.

ಏರ್ ಲೈನ್ಸ್, ಬ್ಯಾಂಕಿಂಗ್ ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!
ಹಲವೆಡೆ ವಲಸೆ ಕಾರ್ಯವಿಧಾನದ ಮೇಲೆಯೂ ಮೈಕ್ರೋಸಾಫ್ಟ್ ನ ಸ್ಥಗಿತವು ಪರಿಣಾಮ ಉಂಟು ಮಾಡಿದ್ದು, ಅವರನ್ನು ನಿಗದಿತ ಗಮ್ಯಸ್ಥಾನಕ್ಕೆ ಕರೆದೊಯ್ಯಲು ನಾವು ಫೆರಿ ವಿಮಾನವನ್ನು ವ್ಯವಸ್ಥೆಗೊಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ಯಾಂಕ್, ಬ್ಯಾಂಕಿಂಗ್ ಹುಟ್ಟು ಹೇಗಾಯ್ತು? (ಹಣಕ್ಲಾಸು)
ಒಂದು ಸಂಸ್ಥೆ ಜನರಿಗೆ, ಇತರ ಸಂಸ್ಥೆಗಳಿಗೆ, ಸರಕಾರಕ್ಕೆ ಹಣಕಾಸಿನ ಸೇವೆಯನ್ನು ನೀಡುತ್ತದೆ. ಹೀಗೆ ಸೇವೆ ನೀಡುವ ಸಂಸ್ಥೆಗೆ ಬ್ಯಾಂಕ್ ಎನ್ನುತ್ತಾರೆ. (ಹಣಕ್ಲಾಸು-407)

ಬ್ಯಾಂಕ್ ನೌಕರರಿಗೆ ಕನ್ನಡ ಕಲಿಸಿ, ಇಲ್ಲವೆ ಬಿಡುಗಡೆಗೊಳಿಸಿ: ಟಿ.ಎಸ್. ನಾಗಾಭರಣ ತಾಕೀತು
ಕೆನರಾ ಬ್ಯಾಂಕ್ ಸೇರಿದಂತೆ ಕರ್ನಾಟಕದಲ್ಲಿರುವ ಬಹುತೇಕ ಬ್ಯಾಂಕ್ ಗಳು ರಾಜ್ಯ ಸರ್ಕಾರದ ಭಾಷಾನೀತಿಯನ್ನು ಉಲ್ಲಂಘಿಸುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಕರ್ನಾಟಕ ರಾಜ್ಯ ಬ್ಯಾಂಕರುಗಳ -ಎಸ್.ಎಲ್.ಬಿ.ಸಿ ಸಮಿತಿಗೆ ತಾಕೀತು ಮಾಡಿದ್ದಾರೆ.

'ಯಸ್'ಬ್ಯಾಂಕ್ 'ನೋ'ಬ್ಯಾಂಕ್ ಆದ ವ್ಯಥೆಯ ಕಥೆ!
ಹಣಕ್ಲಾಸು- ರಂಗಸ್ವಾಮಿ ಮೂಕನಹಳ್ಳಿ

ಸಿಂಡಿಕೇಟ್ ಬ್ಯಾಂಕ್ ನಿಂದ 5 ಲಕ್ಷ ಕೋಟಿ ರೂ. ವಹಿವಾಟು: ಮಹತ್ವದ ಮೈಲಿಗಲ್ಲು!
ದೇಶದ ಪ್ರಮುಖ ಬ್ಯಾಂಕ್ ಸಿಂಡಿಕೇಟ್ ಬ್ಯಾಂಕ್ ಐದು ಲಕ್ಷ ಕೋಟಿ ವ್ಯವಹಾರ ನಡೆಸಿ ಹೊಸ ಮೈಲುಗಲ್ಲು ಸ್ಥಾಪಿಸಿದ್ದು, ತನ್ನ ಮೂರನೇ ತ್ರೈಮಾಸಿಕ ಅವಧಿಯಲ್ಲಿ 435 ಕೋಟಿ ರೂ ನಿವ್ವಳ ಲಾಭ ಗಳಿಸಿದೆ.

ಹೆಚ್ ಎಸ್ ಬಿಸಿ ಬ್ಯಾಂಕಿನಿಂದ ಸದ್ಯದಲ್ಲಿಯೇ 10 ಸಾವಿರ ಸಿಬ್ಬಂದಿ ವಜಾ: ಇಂಗ್ಲಿಷ್ ದೈನಿಕ ವರದಿ
ಹೆಚ್ ಎಸ್ ಬಿಸಿ ಬ್ಯಾಂಕಿಂಗ್ ಸಂಸ್ಥೆ 10 ಸಾವಿರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲು ನಿರ್ಧರಿಸಿದೆ ಎಂದು ವರದಿಯೊಂದು ಹೇಳಿದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ಕುಸಿತ ಕಂಡುಬಂದ ಹಿನ್ನಲೆಯಲ್ಲಿ, ಸಂಸ್ಥೆ ನಷ್ಟದತ್ತ ಸಾಗುತ್ತಿದೆ ಎಂದು ಈ ಕ್ರಮಕ್ಕೆ ಮುಂದಾಗಿದೆ ಎಂದು ಇಂಗ್ಲಿಷ್ ದೈನಿಕವೊಂದು ವರದಿ ಮಾಡಿದೆ.

ಆನ್ ಲೈನ್ ಮೂಲಕ ವ್ಯವಹರಿಸುವ ಗ್ರಾಹಕರ ಮಾಹಿತಿಗೆ ಭದ್ರತೆ ಒದಗಿಸದ ಎಸ್'ಬಿಐ: ವರದಿ
ಭಾರತದ ಅತಿ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರ ಬ್ಯಾಂಕಿಂಗ್ ಮಾಹಿತಿಗಳಿರುವ ಸರ್ವರ್ ಗೆ ಭದ್ರತೆ ಒದಗಿಸದೆ ಲಕ್ಷಗಟ್ಟಲೆ ಗ್ರಾಹಕರನ್ನು....

2018 ಹಿನ್ನೋಟ: ಹೀಗಿತ್ತು ಆರ್ ಬಿಐ, ಬ್ಯಾಂಕಿಂಗ್ ಕ್ಷೇತ್ರ
ಆರ್ಥಿಕ ವಿಷಯಗಳಲ್ಲಿ 2018 ಹಲವು ಕಾರಣಗಳಿಂದಾಗಿ ಭಾರತ ಮರೆಯಲಾರದ ವರ್ಷ. ಜಿಡಿಪಿ ಶೇ.7 ರಷ್ಟು ಏರಿಕೆಯಾದದ್ದು ಹಾಗೂ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದ್ದು ಇದೇ ವರ್ಷದಲ್ಲಿ ಎಂಬ ಹೆಗ್ಗಳಿಕೆ ಒಂದೆಡೆಯಾದರೆ...

