ವೃತ್ತಿ & ಉದ್ಯೋಗ ಅವಕಾಶಗಳುಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: IBPSನಿಂದ 13,745 ಬೃಹತ್ ನೇಮಕಾತಿ, ಕರ್ನಾಟಕದಲ್ಲೇ 1,425 ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ?
IBPS Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ IBPS ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ ಒಟ್ಟು 13,745 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: