ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳು

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ; ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆ ಹೇಗೆ?
ವೃತ್ತಿ & ಉದ್ಯೋಗ ಅವಕಾಶಗಳು

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ; ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆ ಹೇಗೆ?

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!
ವಾಣಿಜ್ಯ

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!

ಆದಾಗ್ಯೂ, ಇದು ಅರ್ಜಿ ಸಲ್ಲಿಸಲು ಪೂರ್ವಭಾವಿ ಷರತ್ತು ಅಲ್ಲ ಮತ್ತು ಬ್ಯಾಂಕ್ ಖಾತೆ/ಕ್ರೆಡಿಟ್ ಇತಿಹಾಸವಿಲ್ಲದ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.