ಬ್ಯಾಂಕಿಂಗ್ ನೇಮಕಾತಿ

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: IBPSನಿಂದ 13,745 ಬೃಹತ್ ನೇಮಕಾತಿ, ಕರ್ನಾಟಕದಲ್ಲೇ 1,425 ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ?
ವೃತ್ತಿ & ಉದ್ಯೋಗ ಅವಕಾಶಗಳು

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: IBPSನಿಂದ 13,745 ಬೃಹತ್ ನೇಮಕಾತಿ, ಕರ್ನಾಟಕದಲ್ಲೇ 1,425 ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ?

IBPS Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ IBPS ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ ಒಟ್ಟು 13,745 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಲೋಕಸಭೆ: ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ
ದೇಶ

ಲೋಕಸಭೆ: ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ

ಕರ್ನಾಟಕದ ಯುವಕರಿಗೆ ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗ ಸಿಗಬೇಕು. ಅವರಿಗೆ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳಲ್ಲಿ ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ.