ವಾಣಿಜ್ಯಅ.22ರಂದು ಬ್ಯಾಂಕು ಒಕ್ಕೂಟಗಳ ಮುಷ್ಕರ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ಬ್ಯಾಂಕು ವಿಲೀನ, ಠೇವಣಿ ದರ ಇಳಿಕೆ ವಿರೋಧಿಸಿ ಮತ್ತು ಉದ್ಯೋಗ ಭದ್ರತೆಗೆ ಕರೆ ನೀಡಿ ಎರಡು ಬ್ಯಾಂಕು ಒಕ್ಕೂಟಗಳು ಇದೇ 22ರಂದು ಮುಷ್ಕರ ನಡೆಸಲು ಸಜ್ಜಾಗಿರುವುದರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಅಂದು ವ್ಯತ್ಯಯವಾಗುವ ಸಾಧ್ಯತೆಯಿದೆ.