ಬ್ಯಾಂಕ್ ಆಫ್ ಬರೋಡಾ

ಪದವೀಧರರಿಗೆ ಸುವರ್ಣಾವಕಾಶ: Bank of Barodaದಲ್ಲಿ 1,100 ಹುದ್ದೆಗಳಿಗೆ ಅರ್ಜಿ ಆಹ್ವಾನ, ವೇತನ ಎಷ್ಟು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು ವೆಲ್ತ್ ಎಕ್ಸಿಕ್ಯೂಟಿವ್ ಮತ್ತು ಕ್ರೆಡಿಟ್ ಅನಲಿಸ್ಟ್ ಹುದ್ದೆಗಳ ಭರ್ತಿಗಾಗಿ ಒಟ್ಟು 1,100 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ; ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆ ಹೇಗೆ?
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಲಂಡನ್‌ನಲ್ಲಿ 100 ಕೋಟಿ ಕೇಸ್ ಗೆದ್ದ Bank Of Baroda: ಹಣ ಮರುಪಾವತಿಸುವಂತೆ ನೀರವ್ ಮೋದಿಗೆ UK Court ಆದೇಶ
ಭಾರತದಿಂದ ಪರಾರಿಯಾಗಿರುವ ವಜ್ರ ವ್ಯಾಪಾರಿ ನೀರವ್ ಮೋದಿಗೆ ಲಂಡನ್ ಹೈಕೋರ್ಟ್‌ನಿಂದ ಭಾರಿ ಹಿನ್ನಡೆಯಾಗಿದೆ. ಸಾಲ ವಿವಾದ ಪ್ರಕರಣದಲ್ಲಿ ಬ್ಯಾಂಕ್ ಆಫ್ ಇಂಡಿಯಾ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ.

ATM ದೋಷ: ಹಣ ವಿತ್ ಡ್ರಾ ಮಾಡಲು ಹೋದ ಗ್ರಾಹಕನಿಗೆ ಶಾಕ್; 9 ವರ್ಷಗಳ ನಿರಂತರ ಹೋರಾಟ, 10 ಸಾವಿರಕ್ಕೆ ಸಿಕ್ಕಿದ್ದು 3 ಲಕ್ಷ ರೂ!
ಫೆಬ್ರವರಿ 18, 2017 ರಂದು ಗುಜರಾತ್ ನ ಸೂರತ್ ಜಿಲ್ಲೆಯ ವ್ಯಕ್ತಿ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ 10 ಸಾವಿರ ರೂ ಹಣ ವಿತ್ ಡ್ರಾ ಮಾಡಲು ಪ್ರಯತ್ನಿಸಿದ್ದರು. ಎಟಿಎಂ ಯಂತ್ರಕ್ಕೆ ತಮ್ಮ ಡೆಬಿಟ್ ಕಾರ್ಡ್ ಹಾಕಿ ಪಿನ್ ಒತ್ತಿ ಹಣವನ್ನೂ ನಮೂದಿಸಿದ್ದರು.

Bank of Baroda: ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಸಚಿನ್ ತೆಂಡೂಲ್ಕರ್ ಆಯ್ಕೆ
ಸಚಿನ್ ಜೊತೆಗಿನ ಈ ಒಡಂಬಡಿಕೆಯನ್ನು ಬ್ಯಾಂಕ್ ಆಫ್ ಬರೋಡಾ “ಪ್ಲೇ ದಿ ಮಾಸ್ಟರ್ ಸ್ಟ್ರೋಕ್” ಎಂದು ಕರೆದಿದೆ.

ಬಾಡಿಗೆ ಬಾಕಿ: ಬ್ಯಾಂಕ್ ಆಫ್ ಬರೋಡಾ, ಅಂಚೆ ಕಚೇರಿ ಸೀಲ್ ಮಾಡಿದ BBMP
ಕೋಟ್ಯಂತರ ರೂ ಬಾಡಿಗೆ ಬಾಕಿ ಹಿನ್ನಲೆಯಲ್ಲಿ ಬ್ಯಾಂಕ್ ಆಫ್ ಬರೋಡಾ, ಅಂಚೆ ಕಚೇರಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಪ್ತಿ ಮಾಡಿದೆ.

ಬೆಂಗಳೂರು: ಬಾಡಿಗೆ ಪಾವತಿಸದ ಬ್ಯಾಂಕ್ ಆಫ್ ಬರೋಡಾ, ಅಂಚೆ ಕಚೇರಿಗೆ ಬೀಗ ಜಡಿದ ಪಾಲಿಕೆ ಅಧಿಕಾರಿಗಳು!
ಬ್ಯಾಂಕ್ ಆಫ್ ಬರೋಡಾ ಡಿಸೆಂಬರ್ 2022 ರಿಂದ ಯಾವುದೇ ಬಾಡಿಗೆಯನ್ನು ಪಾವತಿಸದೇ ಇದ್ದ ಕಾರಣ ಹಲವಾರು ಬಾರಿ ನೋಟೀಸ್ ಜಾರಿ ಮಾಡಿದ್ದರೂ ಕೂಡ ಬಾಡಿಗೆಯನ್ನು ಪಾವತಿಸಿರುವುದಿಲ್ಲ.

ಬ್ಯಾಂಕ್ ಆಫ್ ಬರೋಡಾದಿಂದ ಕರ್ನಾಟಕ ಪೊಲೀಸರಿಗೆ ವಿಶೇಷ ಹಣಕಾಸು ಸೇವೆ; ಒಪ್ಪಂದಕ್ಕೆ ಸಹಿ
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಿಶೇಷ ವೇತನ ಪ್ಯಾಕೇಜ್ ನೀಡಲು ಬ್ಯಾಂಕ್ ಆಫ್ ಬರೋಡಾ ಮತ್ತು ಕರ್ನಾಟಕ ಪೊಲೀಸರು ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದ್ದಾರೆ. ರಾಜ್ಯ ಪೊಲೀಸ್ ಮತ್ತು ಬ್ಯಾಂಕ್‌ನ ಪ್ರತಿನಿಧಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮೇ 14ರಂದು ಎಂಒಯುಗೆ ಸಹಿ ಹಾಕಲಾಯಿತು.

ಕೊನೆಗೂ ಬ್ಯಾಂಕ್ ನೋಟಿಸ್ ಗೆ ಬೆದರಿದ ನಟ ಸನ್ನಿ ಡಿಯೋಲ್: ಬಾಕಿ ಪಾವತಿಸಲು ಮುಂದು!
ಬಾಲಿವುಡ್ ನಟ ಸನ್ನಿ ಡಿಯೋಲ್ ತಮ್ಮ ಮುಂಬೈ ಬಂಗಲೆಗೆ ಸಂಬಂಧಿಸಿದ ಬಾಕಿಯನ್ನು ಪಾವತಿಸಲು ಮುಂದಾಗಿದ್ದಾರೆ ಎಂದು ಬ್ಯಾಂಕ್ ಆಫ್ ಬರೋಡಾ ಹೇಳಿದೆ. ತಾಂತ್ರಿಕ ಕಾರಣಗಳಿಂದ ಪ್ರಕ್ರಿಯೆಯನ್ನು ಹಿಂಪಡೆಯಲಾಗಿದೆ ಎಂದು ಬ್ಯಾಂಕ್ ಆಫ್ ಬರೋಡಾ ಸೋಮವಾರ ತಿಳಿಸಿತ್ತು.

