ದೇಶ'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ "ಮುಖ್ಯಮಂತ್ರಿಯವರ ಕೋಟಾದಡಿ" ನಿಮಗೆ ಐಎಎಸ್ (IAS) ಅಧಿಕಾರಿ ಮಾಡುವುದಾಗಿ ಎಸ್ಪಿಯ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜನ್ ರಿಜ್ವಿ ತಮಗೆ ಭರವಸೆ ನೀಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.