ಪ್ರಧಾನ ಸುದ್ದಿಜೈಶ್ ಮುಖಂಡ ಮಸೂದ್ ಅಜರ್ ಸೇರಿ 5100 ಶಂಕಿತ ಉಗ್ರರ ಬ್ಯಾಂಕ್ ಖಾತೆ ಮುಟ್ಟುಗೋಲು!
ಪ್ರಮುಖ ಬೆಳವಣಿಗೆಯೊಂದರಲ್ಲಿ ಕ್ವೆಟ್ಟಾ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನ ಖಾತೆ ಸೇರಿದಂತೆ ಒಟ್ಟು 5, 100 ಶಂಕಿತ ಉಗ್ರರ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.