ಬ್ಯಾಂಕ್ ಗ್ರಾಹಕರು

Festive season: ಬ್ಯಾಂಕ್ ಗ್ರಾಹಕರೇ ಹುಷಾರ್; 'ನಕಲಿ reward ಲಿಂಕ್' ಬಗ್ಗೆ ಇರಲಿ ಎಚ್ಚರ! ಏನಿದು ಸೈಬರ್ ವಂಚಕರ ಹೊಸ ತಂತ್ರ?
ಬಳಸದ ಕಾರ್ಡ್ ಗಳಿಗೆ ಬಹುಮಾನ ನೀಡುತ್ತೇವೆ ಅಥವಾ ಹಬ್ಬದ ಕ್ಯಾಶ್ಬ್ಯಾಕ್ ಸಿಕ್ಕಿದೆ ಎಂದು ವಂಚರು ಆಮಿಷದ ವಂಚನೆಗೆ ಬೀಳಿಸುತ್ತಾರೆ.

10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವು
ಹೆಚ್ಚಿನ ಬ್ಯಾಂಕ್ ಗ್ರಾಹಕರು ಸಾಂಪ್ರದಾಯಿಕ ಹೂಡಿಕೆ ವಿಧಾನಗಳಾದ ಎಫ್ ಡಿ, ಚಿನ್ನ, ರಿಯಲ್ ಎಸ್ಟೇಟ್ ಗಳಿಗಿಂತ ಹೆಚ್ಚಾಗಿ ಮ್ಯೂಚುವಲ್ ಫಂಡ್ ಗಳಲ್ಲಿ ಹಣ ಹೂಡಲು ಬಯಸುತ್ತಿದ್ದಾರೆ.

