ವಾಣಿಜ್ಯನಾಳೆಯಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಯುಎಫ್ಬಿಯು ಕರೆ: ಗ್ರಾಹಕರಿಗೆ ಸಂಕಷ್ಟ
ಬ್ಯಾಂಕ್ ಕಾರ್ಮಿಕರು ಮತ್ತು ಅಧಿಕಾರಿಗಳ 9 ಒಕ್ಕೂಟಗಳ ವೇದಿಕೆಯಾಗಿರುವ ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು) ಶುಕ್ರವಾರದಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವುದರಿಂದ ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.