ನೂತನ ವರ್ಷಾರಂಭದಲ್ಲೇ ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ಸುದ್ದಿಯೊಂದು ಇದ್ದು, ಜನವರಿ ತಿಂಗಳಲ್ಲಿ ಬರೊಬ್ಬರಿ 16 ದಿನಗಳ ಕಾಲ ಬ್ಯಾಂಕ್ ಗಳನ್ನು ಮುಚ್ಚಲಾಗುತ್ತಿದೆ.