ಬ್ಯಾಂಕ್ ಲಾಕರ್

ನೇಪಾಳ ಪ್ರವಾಹದಲ್ಲಿ ಕೊಚ್ಚಿ ಹೋದ ಬ್ಯಾಂಕ್ ಲಾಕರ್ ಲೂಟಿ; 29 ಮಂದಿ ಬಂಧನ, 92 ಲಕ್ಷ ರೂ ವಶ!
ಬ್ಯಾಂಕ್ ಲಾಕರ್ ಒಡೆದು ತೆರೆದ ಆರೋಪದ ಮೇಲೆ ನೇಪಾಳದ ಭದ್ರತಾ ಪಡೆಗಳು ಧಾಡಿಂಗ್‌ನಲ್ಲಿ 29 ಮಂದಿಯನ್ನು ಬಂಧಿಸಿವೆ.

'ಗ್ರಾಹಕರು ಲಾಕರ್‌ಗಳಲ್ಲಿ ಏನಿಟ್ಟಿರುತ್ತಾರೆ ಎಂಬುದನ್ನು ಬ್ಯಾಂಕುಗಳು ನೋಡುವುದಿಲ್ಲ': ನಿರ್ಮಲಾ ಸೀತಾರಾಮನ್
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಗಡ್ಚಿರೋಲಿ-ಚಿಮೂರ್ ಕ್ಷೇತ್ರದ ಸಂಸದ ನಾಮ್ದಿಯೋ ದಾಸರಾಂ ಕಿರ್ಸನ್ ಅವರು ಕೇಳಿದ ಪೂರಕ ಪ್ರಶ್ನೆಗೆ ಸೀತಾರಾಮನ್ ಉತ್ತರಿಸಿದರು.

ಬೆಂಗಳೂರು: Bank locker ನಿಂದ 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಎಗರಿಸಿದ್ದ ಇಬ್ಬರು ನೌಕರರ ಬಂಧನ
ಬ್ಯಾಂಕ್ ಮ್ಯಾನೇಜರ್ ಎಸ್ ಪಿ ಸಿರಿಷಾ (32) ಜನವರಿಯಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ಲಾಕರ್‌ನಿಂದ ಸುಮಾರು 200 ಗ್ರಾಂ ತೂಕದ ಮತ್ತು ಸುಮಾರು 15 ಲಕ್ಷ ರೂ. ಮೌಲ್ಯದ ಆಭರಣಗಳು ಕಾಣೆಯಾಗಿವೆ ಎಂದು ವರದಿಯಾಗಿತ್ತು.

ಮಂಗಳೂರಿನಲ್ಲಿ ಮನೆಗಳ್ಳತನ ಏರಿಕೆ; ಬ್ಯಾಂಕ್ ಲಾಕರ್‌ಗಳಿಗೆ ಹೆಚ್ಚಿದ ಬೇಡಿಕೆ; ಪೊಲೀಸರಿಗೆ ತಲೆನೋವು!
ವಾರದಲ್ಲಿ ಒಂದು ಅಥವಾ ಎರಡು ಮನೆಗಳ್ಳತನ, ಚಿನ್ನದ ದರೋಡೆಯಂತಹ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಗರದಲ್ಲಿ ಕುಖ್ಯಾತ ಚಡ್ಡಿಗ್ಯಾಂಗ್ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದು, ವೃದ್ದರ ಮೇಲೆ ಹಲ್ಲೆ ಮಾಡಿ ಲೂಟಿ ಮಾಡುತ್ತಿವೆ.

ಹುಬ್ಬಳ್ಳಿ: ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷ್ಯ; ಸೇಫ್ಟಿ ಲಾಕರ್ನಲ್ಲಿಟ್ಟಿದ್ದ 56 ಲಕ್ಷ ಮೌಲ್ಯದ ಚಿನ್ನಾಭರಣ ನಾಪತ್ತೆ!
ಬ್ಯಾಂಕ್ ಲಾಕರ್‌ನಲ್ಲಿ ಭದ್ರವಾಗಿ ಇರಿಸಿದ್ದ ಚಿನ್ನಾಭರಣ ನಾಪತ್ತೆಯಾಗಿದೆ ಎಂದು ಆರೋಪಿಸಿದ ಹುಬ್ಬಳ್ಳಿಯ ಶಾಂತಿ ನಗರದ ನಿವಾಸಿ ಈಶ್ ಕೊಹ್ಲಿ ಎಂಬವರು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆದಿತ್ಯಾ ರಾವ್ ಲಾಕರ್ ನಲ್ಲಿ ದೊರಕಿದ್ದು ಸೈನೈಡ್ ಎಂಬುದು ದೃಢ!
ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯಾ ರಾವ್ ವಿಚಾರಣೆ ತೀವ್ರಗೊಂಡಿದ್ದು, ಆತನ ಬ್ಯಾಂಕ್ ಲಾಕರ್‌ನಲ್ಲಿ ಪತ್ತೆಯಾದ ವಸ್ತು ಸೈನೇಡ್ ಎಂಬುದು ಈಗ ದೃಢಪಟ್ಟಿದೆ.

ಬ್ಯಾಂಕ್ ಲಾಕರ್ ನಲ್ಲಿದ್ದ ಬೆಳ್ಳಿ ವಸ್ತು ನಾಪತ್ತೆ; 1.5 ಲಕ್ಷ ಪರಿಹಾರ ನೀಡುವಂತೆ ಬ್ಯಾಂಕ್ ಗೆ ಕೋರ್ಟ್ ಆದೇಶ
ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಬೆಳ್ಳಿ ವಸ್ತುಗಳು ನಾಪತ್ತೆಯಾಗಿದೆ ಎಂದು ದೂರಿದ್ದ ಮಹಿಳೆ 1.5 ಲಕ್ಷ ರೂ. ಪರಿಹಾರ ನೀಡುವಂತೆ ಗ್ರಾಹಕರ ರಕ್ಷಣಾ ವೇದಿಕೆ ಇಂಡಿಯನ್ ಬ್ಯಾಂಕ್ ಗೆ ಸೂಚನೆ ನೀಡಿದೆ.

ಲಾಕರ್ ನಲ್ಲಿರುವ ವಸ್ತುಗಳ ನಷ್ಟವಾದರೆ ಬ್ಯಾಂಕ್ ಜವಾಬ್ದಾರಿಯಲ್ಲ: ಆರ್ ಬಿಐ
ಬ್ಯಾಂಕ್ ಲಾಕರ್ ಗಳಲ್ಲಿರುವ ವಸ್ತುಗಳು ನಷ್ಟವಾದರೆ ಅದಕ್ಕೆ ಸಂಬಂಧ ಪಟ್ಟ ಬ್ಯಾಂಕ್ ಗಳು ಹೊಣೆಯಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.

