ಬ್ಯಾಂಕ್ ವಂಚನೆ ಪ್ರಕರಣ

ಬ್ಯಾಂಕ್ ವಂಚನೆ ಪ್ರಕರಣ: ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ದೋಷಿ; ಜೈಲಿಗೆ ಶಿಫ್ಟ್
ಉತ್ತರ ಮಧ್ಯಪ್ರದೇಶದ ದಾಟಿಯಾ ಸ್ಥಾನದಿಂದ ಮೂರು ಬಾರಿ ಶಾಸಕರಾಗಿದ್ದ ಭಾರ್ತಿ ಅವರನ್ನು ದೋಷಿ ಎಂದು ತೀರ್ಪು ನೀಡಿದ ನಂತರ, ವಿಶೇಷ ನ್ಯಾಯಾಲಯವು 68 ವರ್ಷದ ಕಾಂಗ್ರೆಸ್ ನಾಯಕನನ್ನು ತಿಹಾರ್ ಜೈಲಿಗೆ ಕಳುಹಿಸಿದೆ.

Bank cheating case: ಬೆಂಗಳೂರಿನ 15 ಕಡೆ ಇಡಿ ದಾಳಿ
ನಗರ ಮತ್ತು ಸುತ್ತಮುತ್ತಲಿನ ಕನಿಷ್ಠ 15 ಸ್ಥಳಗಳನ್ನು ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಳಿ ಮಾಡಿದೆ.

Bank fraud case: ಸಂಕಷ್ಟದಲ್ಲಿ ನಿರ್ಮಾಪಕ Allu Arvind; ನಟ Allu Arjun ತಂದೆಗೆ ED ವಿಚಾರಣೆ
ರಾಮಕೃಷ್ಣ ಎಲೆಕ್ಟ್ರಾನಿಕ್ಸ್ ಬ್ಯಾಂಕ್ ನಿಂದ 101.4 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಟಾಲಿವುಡ್ ಚಲನಚಿತ್ರ ನಿರ್ಮಾಪಕ ಅಲ್ಲು ಅರವಿಂದ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ನಕಲಿ ದಾಖಲೆ ನೀಡಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ವರೂ ತಪ್ಪಿತಸ್ಥರು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಬೆಳಗ್ಗೆ ತೀರ್ಪು ನೀಡಿತ್ತು.

ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರಿಗೆ ಜೈಲು ಶಿಕ್ಷೆ
2012 ರಲ್ಲಿ ಖಾಸಗಿ ಬ್ಯಾಂಕ್‌ಗೆ ಗ್ಯಾಂಗ್ ವಂಚನೆ ಮಾಡಿತ್ತು. ಆರೋಪಿಗಳು ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಿತ್ತು.

ಬ್ಯಾಂಕ್ ವಂಚನೆ ಪ್ರಕರಣ: ಇಡಿಯಿಂದ 105.5 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾರತ್ ಇನ್ಫ್ರಾ ಎಕ್ಸ್‌ಪೋರ್ಟ್ಸ್ ಮತ್ತು ಆಮದು ಲಿಮಿಟೆಡ್ ಮತ್ತು ಇತರರಿಗೆ ಸೇರಿದ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಸೋಮವಾರ ಪ್ರಕಟಣೆ ತಿಳಿಸಿದೆ.

7,926 ಕೋಟಿ ರೂ. ಬ್ಯಾಂಕ್ ವಂಚನೆ: ಟಿಡಿಪಿ ಮಾಜಿ ಸಂಸದ ರಾಯಪತಿ ಸಾಂಬಶಿವ ರಾವ್ ಸಿಬಿಐ ಬಲೆಗೆ
ಹೈದರಾಬಾದ್ ಮೂಲದ ಟ್ರಾನ್ಸ್ಟ್ರಾಯ್ (ಇಂಡಿಯಾ) ಲಿಮಿಟೆಡ್ ಪ್ರೊಮೋಟರ್ ಹಾಗೂ ಟಿಡಿಪಿಯ ಮಾಜಿ ಸಂಸದ ರಾಯಪತಿ ಸಾಂಬಶಿವ ರಾವ್ ಅವರನ್ನು ಸಿಬಿಐ 7,926.01 ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಹೆಸರಿಸಿದೆ.

ಬ್ಯಾಂಕ್ ವಂಚನೆ ಪ್ರಕರಣ: ಜಮ್ಮು-ಕಾಶ್ಮೀರ ಮಾಜಿ ಸಚಿವ ಅಬ್ದುಲ್ ರಹೀಮ್ ಪುತ್ರನ ಮನೆ ಮೇಲೆ ಇಡಿ ದಾಳಿ
ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಅಬ್ದುಲ್ ರಹೀಮ್ ರಾಥರ್ ಪುತ್ರನ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

ಯುಕೆ ಕೋರ್ಟ್ ನೀಡಿದ್ದ ಗಡಿಪಾರು ಆದೇಶ ಪ್ರಶ್ನಿಸಲು ವಿಜಯ್ ಮಲ್ಯಗೆ ಅವಕಾಶ!
ಮಹತ್ವದ ಬೆಳವಣಿಗೆಯಲ್ಲಿ ಭಾರತ ಮೂಲದ ಘೋಷಿತ ಸುಸ್ತಿದಾರ ಉದ್ಯಮಿ ವಿಜಯ್ ಮಲ್ಯರ ಗಡಿಪಾರು ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

