ರಾಜ್ಯಶಾಲಾ ಮಕ್ಕಳಿಗೆ ಶೀಘ್ರದಲ್ಲೇ ಸಿಹಿಸುದ್ದಿ: ಬ್ಯಾಗ್'ಗಳ ಭಾರ ಇಳಿಸಲು ಸರ್ಕಾರ ಚಿಂತನೆ
ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಮೊಬೈಲ್ ತರುವಂತಿಲ್ಲ ಎಂದು ಇತ್ತೀಚೆಗಷ್ಟೇ ಪದವಿ ಪೂರ್ವ ಕಾಲೇಜು ಶಿಕ್ಷಣ ಮಂಡಳಿ ಶಾಕ್ ನೀಡಿತ್ತು. ಇದೀಗ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಶೀಘ್ರದಲ್ಲಿಯೇ ಸಿಹಿಸುದ್ದಿಯೊಂದನ್ನು ನೀಡಲು ಸಿದ್ಧತೆಗಳನ್ನು ನಡೆಸುತ್ತಿದೆ...