ರಾಜ್ಯಬೆಂಗಳೂರಿನ ಸರ್ಕಾರಿ ಶಾಲೆಗಳಲ್ಲಿ ಶೀಘ್ರ 'ಬ್ಯಾಗ್ ಮುಕ್ತ ಶನಿವಾರ'
ಶಾಲಾ ವಿದ್ಯಾರ್ಥಿಗಳ ಭಾರವಾದ ಬ್ಯಾಗ್ ಗಳ ಕುರಿತ ಅಭಿಯಾನಗಳ ಪರಿಣಾಮ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 'ಬ್ಯಾಗ್ ಮುಕ್ತ ಶನಿವಾರ' ಪರಿಚಯಿಸಲು ಶಾಲೆಗಳಿಗೆ ಶಿಫಾರಸು ಮಾಡಿದೆ.