ಬ್ಯಾಟರಾಯನಪುರ

ರಾಜ್ಯ ವಿಧಾನಸಭಾ ಚುನಾವಣೆ: ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು
ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಬಿಬಿಎಂಪಿ ಕಾರ್ಪೋರೇಟರ್ ಕೆ. ಮುನೀಂದ್ರ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ.

ಭರ್ಜರಿ ಬೇಟೆ: ನೀರಿನ ಸಂಪ್ ನಲ್ಲಿ ಬಚ್ಚಿಟ್ಟಿದ್ದ 2.68 ಕೋಟಿ ರೂ. ಮೌಲ್ಯದ 1693 ಕೆ.ಜಿ ರಕ್ತ ಚಂದನ ವಶಕ್ಕೆ, ಓರ್ವ ಆರೋಪಿ ಬಂಧನ
ಫಾರ್ಮ್ ಹೌಸ್ ನ ನೀರಿನ ಸಂಪ್ ನಲ್ಲಿ ಶೇಖರಿಸಿಡಲಾಗಿದ್ದ ಸುಮಾರು 2.68 ಕೋಟಿ ರೂ ಮೌಲ್ಯದ ಸಾವಿರಾರು ಕೆಜಿ ರಕ್ತಚಂದನ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬ್ಯಾಟರಾಯನಪುರ: ಜನರಿಗೆ ಎಂಎಲ್ಎ ಬಗ್ಗೆ ಒಲವು, ಆದರೆ ಜಾತಿ ಅಂಶವು ಲೆಕ್ಕಾಚಾರ ಬದಲಿಸಬಹುದು!
ಬ್ಯಾಟರಾನಪುರ ಕ್ಷೇತ್ರದಲ್ಲಿ ಒಕ್ಕಲಿಗ ಮತ್ತು ಹಿಂದುಳಿದ ವರ್ಗದರೇ ಅಧಿಕ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧಿಸಿರುವ ಮೂವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಪ್ರಬಲ ಪೈಪೋಟಿ ಉಂಟಾಗಿದೆ

ಬೆಂಗಳೂರು: ಗೋಡೌನ್ ನಲ್ಲಿ ಬೆಂಕಿ ಅವಘಡ, ಅಂಗಡಿ ಮಾಲೀಕ ಸಾವು
ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಬವಿಸಿದ ಹಿನ್ನೆಲೆಯಲ್ಲಿ 24 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ದುರಂತ ಘಟನೆ ಬೆಂಗಳೂರಿನ ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್ ನಲ್ಲಿ ಸಂಬವಿಸಿದೆ.

ಬೆಂಗಳೂರು: ಹಿಟ್ ಆಂಡ್ ರನ್ ಪ್ರಕರಣ, ಪೋಲೀಸ್ ಪೇದೆ ಸಾವು
ಬೆಂಗಳೂರಿನಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣವೊಂದರಲ್ಲಿ ಪೋಲೀಸ್ ಮುಖ್ಯ ಪೇದೆಯೊಬ್ಬರು ಮೃತಪಟಿದ್ದಾರೆ.

ಗಾಳಿ ಆಂಜನೇಯ ಸ್ವಾಮಿ ಮಹಿಮೆ ಗೊತ್ತಾ?
ಬೆಂಗಳೂರು ಮಹಾನಗರದ ಮೈಸೂರು ರಸ್ತೆ ಬಾಪೂಜಿ ನಗರದಲ್ಲಿರುವ ಪ್ರತಿಷ್ಠಿತ ದೇವಲಾಯಗಳಲ್ಲಿ ಶ್ರೀ ಗಾಳಿ ಆಂಜನೇಯ ದೇವಸ್ಥಾನವೂ ಒಂದು. ಮಾರುತಿ, ಪವನಪುತ್ರ, ಸುಂದರ, ವಾಯುಪುತ್ರ, ರಾಮಪ್ರಿಯ...

