ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಸೆಲ್ಯುಕ್ತ ಎಲ್ಇಡಿ ಹಾರವನ್ನು ಮುಖ್ಯಮಂತ್ರಿಗೆ ಹಾಕಿದ ಪ್ರಕರಣದ ತನಿಖೆ ಭರದಿಂದ ಸಾಗಿದೆ. ಇನ್ನೆರಡು ದಿನದಲ್ಲಿ ಘಟನೆ ಕುರಿತು ವರದಿ ನೀಡಲು ತನಿಖಾಧಿಕಾರಿ ನಿರ್ಧರಿಸಿದ್ದಾರೆ...