ಕ್ರಿಕೆಟ್ಆಘಾತಕಾರಿ ದೃಶ್ಯ: ಸಿಕ್ಸರ್ ಸಿಡಿಸಿದ ಬೆನ್ನಲ್ಲೇ ಕುಸಿದುಬಿದ್ದು ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಬ್ಯಾಟರ್, ವಿಡಿಯೋ ವೈರಲ್!
ಮುಂಬೈನ ಮೀರಾ ರೋಡ್ ನಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೈದಾನವೊಂದರಲ್ಲಿ ಬಾಕ್ಸ್ ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನಿಗೆ ಹೃದಯಾಘಾತವಾಗಿ ಕೆಳಗೆ ಬಿದ್ದಿದ್ದಾನೆ. ಇದೆಲ್ಲವೂ ಕ್ಯಾಮರಾದಲ್ಲಿ ಸೆರೆಯಾಗಿದೆ.