ಯೋಧರ ಶಿರಚ್ಛೇದ ಮಾಡಲು ಸಿದ್ಧತೆ ನಡೆಸಿಕೊಂಡು ಬಂದಿದ್ದ ಪಾಕಿಸ್ತಾನಿ ಬ್ಯಾಟ್ ಪಡೆಯ ಉಗ್ರನೋರ್ವನನ್ನು ಭಾರತೀಯ ಯೋಧರು ಗುಂಡಿಕ್ಕಿ ಸೆದೆಬಡಿದಿರುವ ಮಾಹಿತಿ ಬೆಳಕಿಗೆ ಬಂದಿದೆ.