ಕ್ರಿಕೆಟ್ಬಾಕ್ಸಿಂಗ್ ಡೇ ಗೆ ಗಿಲ್, ರಾಹುಲ್ , ಪಂತ್ ಸಜ್ಜು: ಸಹಾ, ಪೃಥ್ವಿ ಶಾಗೆ ಕೊಕ್ ಸಾಧ್ಯತೆ
ಆಡಿಲೇಡ್ ಟೆಸ್ಟ್ ನಲ್ಲಿ ಬ್ಯಾಟಿಂಗ್ ವೈಫಲ್ಯದ ನಂತರ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದ್ದು, ಉಳಿದಿರುವ ಟೆಸ್ಟ್ ಪಂದ್ಯಗಳಿಗೆ ವಿಕೆಟ್ ಕೀಪರ್ -ಬ್ಯಾಟ್ಸ್ ಮನ್ ವೃದ್ಧಿಮನ್ ಸಹಾ ಮತ್ತು ಆರಂಭಿಕ ಆಟಗಾರ ಪೃಥ್ವಿ ಶಾ ಅವರಿಗೆ ಕೊಕ್ ನೀಡುವ ಸಾಧ್ಯತೆಯಿದೆ.