ಬ್ಯಾಡ್ ಮ್ಯಾನರ್ಸ್
ಈ 'ಅಯೋಗ್ಯ'ನ ಬಗ್ಗೆ ಮಾತನಾಡೋದು ಬೇಡ: ಮುಂದಿನ ಚಿತ್ರದ ಕುರಿತು ಕೇಳಿದ್ದಕ್ಕೆ ಅಭಿಷೇಕ್ ಅಂಬರೀಶ್ ಉತ್ತರ
ದಿವಂಗತ ನಟ ಅಂಬರೀಶ್ ಮತ್ತು ನಟಿ ಸುಮಲತಾ ಅವರ ಪುತ್ರ ಅಭಿಷೇಕ್, 2019ರಲ್ಲಿ 'ಅಮರ್' ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು ಮತ್ತು ನಂತರ ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' (2023) ಚಿತ್ರದಲ್ಲಿ ನಟಿಸಿದರು.

ಗಲ್ಲಾಪೆಟ್ಟಿಗೆಯಲ್ಲಿ ಸೂರಿ-ಅಭಿಷೇಕ್ ಅಂಬರೀಶ್ ಜೋಡಿಯ 'ಬ್ಯಾಡ್ ಮ್ಯಾನರ್ಸ್' ಕಮಾಲ್!
ಅಭಿಷೇಕ್ ಅಂಬರೀಶ್ ಅಭಿನಯದ, ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಚಿತ್ರ ನವೆಂಬರ್ 24 ರಂದು ತೆರೆಗೆ ಬಂದಿದ್ದು, 6.5 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಚಿತ್ರವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಪ್ರಶಂಸೆಯನ್ನು ಪಡೆದುಕೊಂಡಿದೆ. ವಿಶೇಷವಾಗಿ ನಟ ಅಭಿಷೇಕ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ.

ರುದ್ರನ ವಿಭಿನ್ನ ಮುಖಗಳ ಸಂಕೀರ್ಣ ರೂಪ 'ಬ್ಯಾರ್ಡ್ ಮ್ಯಾನರ್ಸ್'
ನಿರ್ದೇಶಕ ಸೂರಿ ಆತುರಕ್ಕಿಂತ ಮುಂದಾಲೋಚನೆವುಳ್ಳವರು. ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯ ಸಿನಿಮಾಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅವರು, ನಿರೀಕ್ಷಿತ ಮನರಂಜನೆ ಒದಗಿಸಲು ಎಚ್ಚರಿಕೆಯಿಂದ ತನ್ನ ಚಿತ್ರಗಳನ್ನು ಬಿಡುಗಡೆ ಮಾಡುತ್ತಾರೆ. ಈ ವಾರ 'ಬ್ಯಾರ್ಡ್ ಮ್ಯಾನರ್ಸ್' ರಿಲೀಸ್ ಗೆ ಸಜ್ಜಾಗಿದ್ದಾರೆ.

ನನ್ನ ಮೇಲೆ ನನಗೆ ನಂಬಿಕೆ ಇಲ್ಲದಿದ್ದರೆ ನಾನು ಇಲ್ಲಿ ಇರುತ್ತಿರಲಿಲ್ಲ: ಅಭಿಷೇಕ್ ಅಂಬರೀಶ್
ಅಭಿಷೇಕ್ ಅಂಬರೀಶ್ ಅವರು ನಟನಾ ಪರಂಪರೆಯಿಂದ ಬಂದವರು. ಹೀಗಾಗಿ ತಮ್ಮ ನಟನಾ ಪಯಣದಲ್ಲಿ ಪರಂಪರೆಯ ಭಾರವನ್ನು ಎದುರಿಸುತ್ತಿದ್ದಾರೆ. ಖ್ಯಾತ ನಟರಾದ ಅಂಬರೀಶ್ ಮತ್ತು ಸುಮಲತಾ ಅವರ ಪುತ್ರನಾಗಿರುವ ಅಭಿಷೇಕ್ ಅವರು ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸುವ ಗುರಿ ಹೊಂದಿದ್ದಾರೆ.

'ಬ್ಯಾಡ್ ಮ್ಯಾನರ್ಸ್' ನಲ್ಲಿ ಅಭಿಷೇಕ್ ‘ರಿಯಲ್ ರೆಬಲ್ ಸ್ಟಾರ್' ಆಗಿ ಬದಲಾಗಿದ್ದಾರೆ: ದರ್ಶನ್
ನಿರ್ದೇಶಕ ಸೂರಿ ಮತ್ತು ಅಭಿಷೇಕ್ ಅಂಬರೀಶ್ ಅವರ ಕಾಂಬಿನೇಷನ್ ನ ಬಹು ನಿರೀಕ್ಷಿತ ಚಿತ್ರ ಬ್ಯಾಡ್ ಮ್ಯಾನರ್ಸ್ ಸಿನಿಮಾ ನವೆಂಬರ್ 24 ರಂದು ಬಿಡುಗಡೆಯಾಗುತ್ತಿದೆ.

ಬ್ಯಾಡ್ ಮ್ಯಾನರ್ಸ್ ಚಿತ್ರದ ಟ್ರೈಲರ್
ನಟ ಅಭಿಶೇಕ್ ಅಂಬರೀಶ್ ಮತ್ತು ರಚಿತಾ ರಾಮ್ ಅಭಿನಯದ ಬ್ಯಾಡ್ ಮ್ಯಾನರ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂರಿ ನಿರ್ದೇಶಿಸಿದ್ದಾರೆ.

ಅಭಿಷೇಕ್ ಅಂಬರೀಶ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್
ನಿರ್ದೇಶಕ ಸೂರಿ ಅವರ ಮುಂಬರುವ ಚಿತ್ರ 'ಬ್ಯಾಡ್ ಮ್ಯಾನರ್ಸ್' ನವೆಂಬರ್ 24 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಚಿತ್ರದ ಹಾಡುಗಳಿಗೆ ಈಗಾಗಲೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನವೆಂಬರ್ 12 ರಂದು ಅದ್ಧೂರಿ ಸಮಾರಂಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ.

'ಬ್ಯಾಡ್ ಮ್ಯಾನರ್ಸ್' ಡೈಲಾಗ್ ಪ್ರೋಮೋ ರಿಲೀಸ್
ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್'ಗೆ ಸಜ್ಜಾಗಿದ್ದು, ಅದರ ಡೈಲಾಗ್ ಪ್ರೋಮೋ ಮಂಗಳವಾರ ರಿಲೀಸ್ ಆಗಿದೆ.

ನವೆಂಬರ್ 24ಕ್ಕೆ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್!
ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್'ಗೆ ಸಜ್ಜಾಗಿದೆ. ಕೆಲವು ಅನಿಶ್ಚಿತತೆ ನಂತರ ಚಿತ್ರ ತಯಾರಕರು ಕೊನೆಗೂ ರಿಲೀಸ್ ಡೇಟ್ ಫಿಕ್ಸ್ ಮಾಡಿದ್ದು, ನವೆಂಬರ್ 24 ರಂದು ಥಿಯೇಟರ್‌ಗಳಲ್ಲಿ ಬರಲಿದೆ ಎಂದು ಖಚಿತಪಡಿಸಿದ್ದಾರೆ.

