ಕ್ರೀಡೆಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಸೆಮಿಫೈನಲ್: ಸಾತ್ವಿಕ್-ಚಿರಾಗ್ ಜೊಡಿಗೆ ಸೋಲು; ಕಂಚು ಗೆದ್ದ ಭಾರತ!
ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತದ ನಂ.1 ಡಬಲ್ಸ್ ಜೋಡಿಯಾದ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ ಕಂಚಿನ ಪದಕ ಗೆಲ್ಲುವುದರೊಂದಿಗೆ ತಮ್ಮ ಅಭಿಯಾನ ಮುಗಿಸಿದ್ದಾರೆ.