ಬ್ಯಾನ್

ಬಾಲಿವುಡ್ ಚಿತ್ರರಂಗದಿಂದ 'ರಣವೀರ್ ಸಿಂಗ್' ಬ್ಯಾನ್: ಸಿನಿಮಾ ನೌಕರರ ಒಕ್ಕೂಟ ಮಹತ್ವದ ನಿರ್ಧಾರ; ಏನಿದು ವಿವಾದ?
ಈ ವಿಷಯವು ನಮ್ಮ ವ್ಯಾಪ್ತಿಯೊಳಗೆ ಬರುವುದಿಲ್ಲ ಮತ್ತು ಅದರಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಅಧಿಕಾರವಿಲ್ಲ ಎಂದು ಹೇಳುವ ಇಮೇಲ್ ರಣವೀರ್ ಸಿಂಗ್ ಕಳುಹಿಸಿದ್ದಾರೆ.

'ಗಿಣಿರಾಮ', 'ಪಾಪ ಪಾಂಡು' ನಟಿ ನಯನಾ ನಾಗರಾಜ್ ಕನ್ನಡ ಕಿರುತೆರೆಯಿಂದ ಬ್ಯಾನ್!
ಗಿಣಿರಾಮ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಯನಾ ನಾಗರಾಜ್ ಅವರನ್ನು ಕಳೆದ ವರ್ಷ ಧಾರಾವಾಹಿಗಳಿಂದ ಬ್ಯಾನ್ ಮಾಡಲಾಗಿದೆಯಂತೆ. ಈ ವಿಚಾರವನ್ನು ಸ್ವತಃ ನಯನಾ ನಾಗರಾಜ್ ತಿಳಿಸಿದ್ದಾರೆ.

ವೈಯಕ್ತಿಕ ವಿಚಾರವನ್ನು ಕ್ಯಾಮರಾ ಮುಂದೆ ಹೇಳಲು ಆಗಲ್ಲ; ಕಾಂತಾರ ಸಿನಿಮಾ ನೋಡಿ ಟೀಮ್ ಗೆ ಮೆಸೇಜ್ ಮಾಡಿದ್ದೆ: ರಶ್ಮಿಕಾ ಮಂದಣ್ಣ
ಆಂಗ್ಲ ಮಾಧ್ಯಮದ ಸಂದರ್ಶನವೊಂದರಲ್ಲಿ ಮೊದಲ ಸಿನಿಮಾದ ಪ್ರೊಡಕ್ಷನ್ ಹೌಸ್ ಹೆಸರು ಹೇಳದೆ ಸನ್ನೆ ಮೂಲಕ ಮಾತನಾಡಿದ್ದ ರಶ್ಮಿಕಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.

ಜೊತೆ ಜೊತೆಯಲಿ ಸೀರಿಯಲ್ ಸೆಟ್ ನಲ್ಲಿ 'ಆರ್ಯವರ್ಧನ್' ಕಿರಿಕ್: ಕಿರುತೆರೆಯಿಂದಲೇ ನಟ ಅನಿರುದ್ಧ್ಗೆ ಗೇಟ್ ಪಾಸ್?
ಜೀ ಕನ್ನಡದಲ್ಲಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಸೆಟ್ನಲ್ಲಿ ನಡೆದ ಫೈಟಿಂಗ್ ಕಥೆಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ನಟ ಅನಿರುದ್ಧ್ಗೆ ಧಾರಾವಾಹಿಯಿಂದಲೇ ಗೇಟ್ ಪಾಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಟಿಕ್ ಟಾಕ್ ಬ್ಯಾನ್ ಮಾಡಲು ಅಮೆರಿಕಾ ಕಾಂಗ್ರೆಸ್ ಒತ್ತಾಯ; ವಾರದೊಳಗೆ ತೀರ್ಮಾನ: ಶ್ವೇತ ಭವನ
ಭಾರತದಂತೆ ಚೀನಾ ಆ್ಯಪ್ ಟಿಕ್ ಟಾಕ್ ಬ್ಯಾನ್ ಮಾಡುವಂತೆ ಅಮೆರಿಕಾದ 26 ಕಾಂಗ್ರೆಸ್ ಸದಸ್ಯರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಭಾರತೀಯರು, ಇತರ ವಿದೇಶಿಯರನ್ನು ಆತಿಥ್ಯ ಉದ್ಯೋಗದಿಂದ ಬ್ಯಾನ್ ಮಾಡಿದ ಸೌದಿ ಅರೇಬಿಯಾ
ಈ ವರ್ಷಾಂತ್ಯದೊಳಗೆ ಆತಿಥ್ಯದ ಉದ್ಯೋಗಗಳನ್ನು ತನ್ನ ದೇಶದ ನಾಗರಿಕರಿಗೆ ಸೀಮಿತಗೊಳಿಸಲು ಚಿಂತಿಸಿರುವ ಸೌದಿ ಅರಬೀಯಾ, ಭಾರತೀಯರು ಸೇರಿದಂತೆ ಇನ್ನಿತರ ವಿದೇಶಿ ನೌಕರರ ನೇಮಕಾತಿಯನ್ನು ನಿರ್ಬಂಧಿಸಿದೆ.

ಖ್ಯಾತ ಜನಪ್ರಿಯ ಆ್ಯಪ್ ಟಿಕ್-ಟಾಕ್, ಹೆಲೋ ಮೇಲೆ ಮತ್ತೆ ನಿಷೇಧ..? ಕೇಂದ್ರ ಸರ್ಕಾರ ಹೇಳಿದ್ದೇನು?
ಯುವ ಪೀಳಿಗೆಯ ಆಕರ್ಷಿಸಿರುವ ಖ್ಯಾತ ಸಾಮಾಜಿಕ ಜಾಲತಾಣ ಆ್ಯಪ್ ಗಳಾದ ಟಿಕ್ ಟಾಕ್ ಮತ್ತು ಹೆಲೋ ಆ್ಯಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸುವ ಚಿಂತನೆಯಲ್ಲಿ ತೊಡಗಿದೆಯೇ.. ಹೌದು ಎನ್ನುತ್ತಿವೆ ಮೂಲಗಳು..

ಗಂಗೆಯಲ್ಲಿ ತೇಲಿಬಂದ 500-1000 ರು. ಕಂತೆ ನೋಟು
ದೇಶಾದ್ಯಂತ 500-1000 ರುಪಾಯಿ ನೋಟುಗಳು ರದ್ದಾದ ನಂತರ ಇದೀಗ ಅಕ್ರಮವಾಗಿ ಮುಚ್ಚಿಟ್ಟಿದ್ದ ಹಣವನ್ನು ಏನು ಮಾಡಬೇಕೆಂದು ತೋಚದೆ ಉತ್ತರಪ್ರದೇಶದಲ್ಲಿ...

