ಕ್ರಿಕೆಟ್''ಐಪಿಎಲ್ ಬ್ಯಾನ್ ಮಾಡಿ'' ಸೋಷಿಯಲ್ ಮೀಡಿಯಾದಲ್ಲಿ #BanIPL ಟ್ರೆಂಡ್!
ನ್ಯೂಜಿಲೆಂಡ್ ವಿರುದ್ಧ ಸೋಲಿನ ಬಳಿಕ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸಿಟ್ಟಾಗಿದ್ದಾರೆ. ದೇಶದಲ್ಲಿ ಐಪಿಎಲ್ ಅನ್ನು ಬ್ಯಾನ್ ಮಾಡಿ ಹಾಗೂ ದೇಶಕ್ಕಾಗಿ ಆಡಲು ಕಲಿಯಿರಿ ಅನ್ನೋ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.