ಬ್ಯಾಪ್ಟಿಸ್ಟ್ ಆಸ್ಪತ್ರೆ

ಸಂಪತ್ ರಾಜ್ ನಾಪತ್ತೆ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು
ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಸಿಬಿ ಪೊಲೀಸರು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಬ್ಯಾಪ್ಟಿಸ್ಟ್ ಆಸ್ಪತ್ರೆಯೊಂದಿಗೆ ಕೈಜೋಡಿಸಿದ ಬೆಂಗಳೂರು ಎಫ್ಸಿ!
ಇಂಡಿಯನ್ ಸೂಪರ್ ಲೀಗ್ ಚಾಂಪಿಯನ್ಸ್ ಜೊತೆ ಅಧಿಕೃತ ವೈದ್ಯಕೀಯ ಪಾಲುದಾರಿಯೊಂದಿಗೆ ಒಂದು ವರ್ಷದ ಒಪ್ಪಂದಕ್ಕೆ ಸಹಿ ಹಾಕಿದರು.

