ದೇಶಬ್ಯಾರಿಕೇಡ್ಗಳನ್ನು ಮುರಿಯಲು ಪ್ರಚೋದನೆ; ರಾಹುಲ್ ವಿರುದ್ಧ ಪ್ರಕರಣ ದಾಖಲಿಸಲು ಡಿಜಿಪಿಗೆ ಸೂಚನೆ: ಅಸ್ಸಾಂ ಸಿಎಂ
ಬ್ಯಾರಿಕೇಡ್ ಗಳನ್ನು ಮುರಿಯುವುದಕ್ಕೆ ಜನಸ್ತೋಮಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಡಿಜಿಪಿ ಜಿಪಿ ಸಿಂಗ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.