ದೇಶ2019 ಲೋಕಸಭಾ ಚುನಾವಣೆಗೆ ಇವಿಎಂ ಬದಲು ಬ್ಯಾಲಟ್ ಪೇಪರ್: ಪಿಐಎಲ್ ವಜಾಗೊಳಿಸಿದ ಸುಪ್ರೀಂ
2019ರ ಲೋಕಸಭಾ ಚುನಾವಣೆ ವೇಳೆ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಬದಲಿಗೆ ಬ್ಯಾಲಟ್ ಪೇಪರ್ ಗಳನ್ನು ಬಳಕೆ ಮಾಡುವಂತೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ...