ಬ್ಯಾಲೆಟ್ ಪೇಪರ್

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!
ಕರ್ನಾಟಕದ ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಿದ್ದ ಪ್ರಮುಖ ಮಸೂದೆಗಳಲ್ಲಿ ಒಂದಾದ ಬ್ಯಾಲೆಟ್ ಪೇಪರ್ ಬಳಕೆ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಮಸೂದೆಗೆ ಕೊನೆಗೂ ರಾಜ್ಯಪಾಲರು ಅಂಗೀಕಾರ ಹಾಕಿದ್ದಾರೆ.

GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ: ರಾಜ್ಯ ಸರ್ಕಾರ
ಜನರು ಇವಿಎಂಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಅದಕ್ಕಾಗಿಯೇ ಸರ್ಕಾರ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಿದೆ ಎಂದು ತಿಳಿಸಿದರು.

News headlines 19-01-2026 | ಕಚೇರಿಯಲ್ಲಿ ಡಿಜಿಪಿ ರಾಮಚಂದ್ರರಾವ್ ರೊಮ್ಯಾನ್ಸ್ ವಿಡಿಯೋ ವೈರಲ್; ಬ್ಯಾಲೆಟ್ ಪೇಪರ್ ಮೂಲಕ GBA ಚುನಾವಣೆ; Mysuru: ಹೊಟೆಲ್ ನಲ್ಲಿ RFO ಮೃತದೇಹ ಪತ್ತೆ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲಟ್ ಪೇಪರ್ ಬಳಕೆ: ನಿಯಮ ತಿದ್ದುಪಡಿಗೆ ಗೊಂದಲ; ಸುಗ್ರೀವಾಜ್ಞೆ ಅನುಮಾನ..!
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸಲು ಕಾಂಗ್ರೆಸ್ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಆ ನಿಟ್ಟಿನಲ್ಲಿ ನಿಯಮ ತಿದ್ದುಪಡಿಗೆ ಮುಂದಾಗಿದೆ. ಈ ಸಂಬಂಧ ಈಗಾಗಲೇ ನಾಲ್ಕು ಪ್ರತ್ಯೇಕ ಕರಡು ವಿಧೇಯಕವನ್ನು ರೂಪಿಸಿದೆ.

ಪ್ರಜಾಪ್ರಭುತ್ವದಲ್ಲಿ ಇವಿಎಂನಿಂದ ಬ್ಯಾಲೆಟ್ ಪೇಪರ್ ಗೆ ಮರಳುವುದು ಉತ್ತಮ: ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್ ಸಂಗ್ರೇಶಿ
ಮತಪತ್ರಗಳಲ್ಲಿ ತಪ್ಪೇನು? ಅವುಗಳನ್ನು ಇಪ್ಪತ್ತು ವರ್ಷಗಳ ಹಿಂದೆ ಬಳಸಲಾಗುತ್ತಿತ್ತು. ಯುಎಸ್ ಸೇರಿದಂತೆ ಕೆಲವು ಅಭಿವೃದ್ಧಿ ಹೊಂದಿದ ದೇಶಗಳು ಇನ್ನೂ ಈ ವಿಧಾನವನ್ನು ಬಳಸುತ್ತವೆ.

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು
ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.

ಬ್ಯಾಲೆಟ್ ಪೇಪರ್ ವ್ಯವಸ್ಥೆ ಬರುವವರೆಗೂ 'ಕಾಂಗ್ರೆಸ್ ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ': ಮಾಜಿ ಸಚಿವ ಕವಾಸಿ ಲಖ್ಮಾ
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಆಗ್ರಹಿಸಿ ನಮ್ಮ ಎಲ್ಲಾ ಪಕ್ಷಗಳು ಒಗ್ಗೂಡಿ ಪ್ರತಿಭಟನೆ ನಡೆಸುತ್ತೇವೆ ಎಂದರು.

ನಮಗೆ ಇವಿಎಂ ಬೇಡ: ಮಹಾರಾಷ್ಟ್ರ ಹೀನಾಯ ಸೋಲಿನ ಬೆನ್ನಲ್ಲೇ ಬ್ಯಾಲೆಟ್ ಪೇಪರ್‌ಗೆ ಪಟ್ಟು ಹಿಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇವಿಎಂ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿದ ಮಲ್ಲಿಕಾರ್ಜುನ್ ಖರ್ಗೆ: ಬ್ಯಾಲೆಟ್ ಪೇಪರ್ ಗೆ ಒತ್ತಾಯ
ಇವಿಎಂ ಮತಯಂತ್ರದ ಬಗ್ಗೆ ಮತ್ತೆ ಸಂಶಯ ವ್ಯಕ್ತಪಡಿಸಿರುವ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.

