ದೇಶಹಿಂದೆಲ್ಲಾ ಏನಾಗಿದೆ ಎಂಬುದು ನಮಗೆ ಗೊತ್ತಿದೆ: ಬ್ಯಾಲೆಟ್ ಮತದಾನಕ್ಕೆ ಮನವಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್
ಇವಿಎಂ ಗಳಲ್ಲಿ ಮತ ಚಲಾಯಿಸಿದ್ದನ್ನು ವಿವಿಪ್ಯಾಟ್ ವ್ಯವಸ್ಥೆಯಿಂದ ಉತ್ಪಾದನೆಗೊಂಡ ಕಾಗದದೊಂದಿಗೆ ಪರಿಶೀಲಿಸಬೇಕೆಂಬ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಗೌಪ್ಯ ಬ್ಯಾಲೆಟ್ ಮತನಾದ ವಿಧಾನದಿಂದಾಗುವ ಋಣಾತ್ಮಕ ಪರಿಣಾಮಗಳ ಬಗ್ಗೆ ತನಗೆ ತಿಳಿದಿದೆ ಎಂದು ಹೇಳಿದೆ.